Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೋಗೇಶ್ವರ ಇನ್ನಿಲ್ಲ..
    ಸುದ್ದಿ

    ಭೋಗೇಶ್ವರ ಇನ್ನಿಲ್ಲ..

    vartha chakraBy vartha chakraJune 12, 2022Updated:June 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಜೂ.12- ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ “ಭೋಗೇಶ್ವರ’ ಎಂದೇ ಪ್ರಸಿದ್ಧಿಯಾಗಿದ್ದ ಬೃಹತ್ ದಂತಗಳ ಸಲಗ ಅನಾರೋಗ್ಯದಿಂದ ಮೃತಪಟ್ಟಿದೆ.
    ಉದ್ದ ದಂತ, ನಡಿಗೆ ಶೈಲಿಯಿಂದ ಇತರೆ ಆನೆಗಳಿಗಿಂತ ವಿಭಿನ್ನವಾಗಿ ಕಾಣಿಸಿ ಕೊಳ್ಳುತ್ತಿದ್ದ ಈ ಆನೆ, 4 ಅಡಿಗಿಂತಲೂ ಹೆಚ್ಚು ಉದ್ದವಿರುವ ದಂತಹೊಂದಿತ್ತು.
    ಈ ದಂತಗಳು ನೆಲಕ್ಕೆ ತಾಕುತ್ತಿದ್ದುದ್ದಲ್ಲದೆ, ಒಂದಕ್ಕೊಂದು ಕೂಡಿಕೊಂಡಿದ್ದು, ಆಹಾರ ಸೇವನೆಗೂ ತೊಡಕಾಗಿದ್ದರೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿತ್ತು.
    ಬಂಡೀಪುರ, ನಾಗರಹೊಳೆ ಉದ್ಯಾನದಲ್ಲಿ ಬರುವ ಕಬಿನಿ ಹಿನ್ನೀರಿನಲ್ಲಿ ಬೇಸಿಗೆಯಲ್ಲಿ ಆನೆಗಳ ಹಿಂಡು ಕಾಣಿಸಿಕೊಳ್ಳುತ್ತವೆ. ಈ ಗಜರಾಜ ದರ್ಶನ ನೀಡುವುದು ತೀರಾ ಅಪರೂಪವಾಗಿತ್ತು.
    ರಾಜ್ಯದಲ್ಲಿ 80 ಹಾಗೂ 90ರದ ದಶಕದಲ್ಲಿ ವೀರಪ್ಪನ್‌, ಕೇರಳದ ದಂತಚೋರರ ಕಾಟ ಜೋರಾಗಿತ್ತು. ಆ ದಿನಗಳಲ್ಲಿ ನಡೆದ ಆನೆಗಳ ಮಾರಣ ಹೋಮದಿಂದ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ದಂತಚೋರರ ಕಣ್ಣಿಗೆ ಬೀಳದೆ ಅಳಿದುಳಿದ ಆನೆಗಳಲ್ಲಿ ಈ ಭೋಗೇಶ್ವರ ಆನೆಯೂ ಒಂದು.
    65 ವಯಸ್ಸು ದಾಟಿದ ಕೂಡು ಕೋರೆಯ ವಿಶೇಷ ಆನೆಗಳು ನೀಲಗಿರೀಸ್‌ ವ್ಯಾಪ್ತಿಯಲ್ಲಿ ಕಾಣಸಿಗುವುದು ಕೇವಲ 7. ಇವುಗಳು ಹೊಂದಿರುವ ವಿಶೇಷ ದಂತ ರಚನೆಯೇ ಇತರೆ ಆನೆಗಳಿಂದ ವಿಭಿನ್ನವಾಗಿ ಕಾಣಲು ಕಾರಣವಾಗಿದೆ.
    ದಿನಕ್ಕೆ 65ರಿಂದ 70 ಕಿ.ಮೀ. ದೂರದಷ್ಟು ತಾನು ಗುರುತಿಸಿಕೊಂಡಿರುವ ವ್ಯಾಪ್ತಿಯೊಳಗೆ ಓಡಾಡುತ್ತಿದ್ದಂತ ಈ ಆನೆ, ಒಂದೇ ಪ್ರದೇಶದಲ್ಲಿ ಹೆಚ್ಚು ಕಾಣಸಿಗುತ್ತಿರಲಿಲ್ಲ. ಮೃತ ಆನೆಗೆ ಸುಮಾರು 76 ವರ್ಷ ವಯಸ್ಸಾಗಿತ್ತು ಎಂದು ಅಂದಾಜಿಸಲಾಗಿದೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಹೀಗಿದ್ದ ತಾಲಿಬಾನ್ ಉಗ್ರ..
    Next Article ಪೊಲೀಸ್ ಠಾಣೆಯಲ್ಲಿ ನಟ!!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Krncua on ಜಂಬೂಸವಾರಿಗೆ Terror Threat…? | Mysore Dasara
    • arenda_efSn on ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    • arenda_iiSn on ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.