Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಜೀವ ದಹನ ಯತ್ನ!
    ಸುದ್ದಿ

    ಸಜೀವ ದಹನ ಯತ್ನ!

    vartha chakraBy vartha chakraJune 13, 2022Updated:June 13, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಡ್ಯ,ಜೂ.13-ಹಾಡುಹಗಲೇ ಮಹಿಳೆಯ ಸಜೀವ ದಹನಕ್ಕೆ ಯತ್ನಿಸಿರುವ ಘಟನೆ ನಾಗಮಂಗಲ ಹೊರ ವಲಯದ ಸೂಳೆಕೆರೆ ನಿರ್ಜನ ಪ್ರದೇಶದಲ್ಲಿ ನಡೆದಿದೆ.
    ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಪ್ರಭಾ ಎನ್ನುವ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ದುಷ್ಕರ್ಮಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ.
    ಆರೋಪಿ ಕೈಯಿಂದ ತಪ್ಪಿಸಿಕೊಂಡು ಬಂದ ಮಹಿಳೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
    ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
    ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    mandya ಸಜೀವ ದಹನ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡಿಗ ಯೋಧನ ಶವ ಬಿಹಾರದಲ್ಲಿ ಪತ್ತೆ
    Next Article ರಾಹುಲ್ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pv39l on ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • ScottRep on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • n1g1t on ಲೋಕಸಭಾ ಚುನಾವಣೆ ಸೋತರೆ ತಲೆದಂಡ | Congress High Command
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe