Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೊಮ್ಯಾಂಟಿಕ್ ದೃಶ್ಯಗಳಲ್ಲಿ ಅಭಿನಯಿಸದಿರಲು ನಯನತಾರಾ ನಿರ್ಧಾರ?
    ಸುದ್ದಿ

    ರೊಮ್ಯಾಂಟಿಕ್ ದೃಶ್ಯಗಳಲ್ಲಿ ಅಭಿನಯಿಸದಿರಲು ನಯನತಾರಾ ನಿರ್ಧಾರ?

    vartha chakraBy vartha chakraJune 14, 2022Updated:June 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಟಿ ನಯನತಾರಾ ಮದುವೆಯಾದ ಮೇಲೆ ಸಂಪೂರ್ಣವಾಗಿ ಬದಲಾಗಿಬಿಟ್ಟರಾ?
    ಮದುವೆಯಾದ ಒಂದೇ ವಾರದೊಳಗೆ ನಟಿ ನಯನತಾರಾ ತೆಗೆದುಕೊಂಡಿದ್ದಾರೆನ್ನಲಾದ ನಿರ್ಧಾರ ಅವರು‌ ಬದಲಾಗಿದ್ದಾರೆ ಎಂಬ ಸೂಚನೆ ನೀಡುತ್ತಿದೆ.
    ಸಿನಿಮಾದಲ್ಲಿ ಇಂಟಿಮೇಟ್ ದೃಶ್ಯಗಳಿದ್ದಾಗ ಆ ಪಾತ್ರದೊಳಗೆ ತಲ್ಲೀನರಾಗುತ್ತಿದ್ದ ನಯನತಾರಾ ಇನ್ನು ಅಂತಹ ದೃಶ್ಯಗಳಲ್ಲಿ ಕಾಣಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು‌ ಸುದ್ದಿ ಮೂಲಗಳು ತಿಳಿಸಿವೆ.
    ಇಂತಹದೊಂದು‌ ನಿರ್ಧಾರ ತೆಗೆದುಕೊಂಡ ಬಗ್ಗೆ ಎಲ್ಲ ನಿರ್ಮಾಪಕರಿಗೆ ನಯನತಾರಾ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.
    ನಯನತಾರಾ ಮದುವೆಯಾಗಿ ಇನ್ನೂ ಒಂದು ವಾರ ಕೂಡ ಕಳೆದಿಲ್ಲ. ಆಗಲೇ‌ ಇಂತಹದೊಂದು ನಿರ್ಧಾರ ತೆಗೆದುಕೊಂಡಿರುವುದು ಯಾಕೆಂಬುದು ಅರ್ಥವಾಗದೆ ತಮಿಳು ನಿರ್ಮಾಪಕರು ತೀರಾ ತಲೆಕೆಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದಕ್ಕಿಂತ ಹೆಚ್ಚಾಗಿ‌ ಅಭಿಮಾನಿಗಳಿಗೆ ನಿರಾಸೆಯಾಗಿದೆ.
    ಮದುವೆಯ ಮಾರನೇ ದಿನವೇ ಅವರು ತಿರುಪತಿ ದರ್ಶನಕ್ಕೆ ಹೋದಾಗ ಚಪ್ಪಲಿ ಧರಿಸಿ ದೇವಸ್ಥಾನದ ಆವರಣದಲ್ಲಿ ಓಡಾಡಿದ್ದಕ್ಕಾಗಿ ತಿಮ್ಮಪ್ಪನ ಭಕ್ತರ ಕೋಪಕ್ಕೆ ಕಾರಣವಾದರು. ಅಲ್ಲದೇ, ದೇವಸ್ಥಾನದ ಅಧಿಕಾರಿಗಳ ನೋಟಿಸ್‌ಗೂ ಅವರು ಉತ್ತರ ಕೊಡಬೇಕಾಗಿ ಬಂತು.

    Verbattle
    Verbattle
    Verbattle
    ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನೂತನ ಲೋಕಾಯುಕ್ತರಾಗಿ ನ್ಯಾ.ಬಿ.ಎಸ್. ಪಾಟೀಲ್ ನೇಮಕ
    Next Article ಐಪಿಎಸ್ ರೂಪಾಗೆ ಹೈಕೋರ್ಟ್ ನಲ್ಲಿ ಗೆಲುವು..
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_xzMl on Alcoholಗೆ‌ Full‌ ಡಿಮಾಂಡ್
    • Patrickenams on ಅನ್ನ ಹಾಕಿದವರಿಗೇ ದ್ರೋಹ!
    • Patrickenams on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.