Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭ್ಯರ್ಥಿಗಳ ಹಣೆಬರಹ ರಿವೀಲ್
    ಸುದ್ದಿ

    ಅಭ್ಯರ್ಥಿಗಳ ಹಣೆಬರಹ ರಿವೀಲ್

    vartha chakraBy vartha chakraJune 15, 2022Updated:June 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಂದು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಕಣದಲ್ಲಿ ಒಟ್ಟು ಒಟ್ಟು 19ಮಂದಿ ಅಭ್ಯರ್ಥಿಗಳಿದ್ದು, ಮೂರು ಪ್ರಮುಖ ರಾಜಕೀಯ ಪಕ್ಷಗಳೂ ಪ್ರತಿಷ್ಠೆಯ ಕಣವಾಗಿದೆ.ಕಾಂಗ್ರೆಸ್, ಜೆಡಿಎಸ್ ಹಾಗು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.ಬಿಜೆಪಿಯಿಂದ ಮೈ.ವಿ.ರವಿಶಂಕರ್, ಕಾಂಗ್ರೆಸ್ ನಿಂದ ಮಧು ಜಿ.ಮಾದೇಗೌಡ, ಜೆಡಿಎಸ್ ನಿಂದ ಹೆಚ್.ಕೆ.ರಾಮು ಸ್ಪರ್ಧೆ.
    ಬಿಜೆಪಿ ಮೈ.ವಿ‌.ರವಿಶಂಕರ್ ಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇದರ ಜೊತೆಗೆ ರೈತಸಂಘದಿಂದ ಪ್ರಸನ್ನ ಎನ್.ಗೌಡ, ವಾಟಾಳ್ ನಾಗರಾಜ್, ವಿನಯ್ ಸೇರಿ ಹಲವರು ಕಣದಲ್ಲಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಮೈ.ವಿ ರವಿಶಂಕರ್ ಹಾಗು
    ಇನ್ನೂ ಹಾಲಿ ಕ್ಷೇತ್ರವನ್ನ ಉಳಿಸಿಕೊಳ್ಳಲು ಜೆಡಿಎಸ್ ಹರಸಾಹಸ ಪಡುತ್ತಿದೆ.ಬಂಡಾಯ, ಅಸಮಾಧಾನದ ನಡುವೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಿ ಮತದಾನ ಮುಗಿದಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹೆಚ್.ಕೆ.ರಾಮು, ಈ ಕ್ಷೇತ್ರದಲ್ಲಿ ಒಮ್ಮೆಯೂ ಗೆಲ್ಲದ ಕಾಂಗ್ರೆಸ್, ಮೊದಲ ಬಾರಿಗೆ ಅಧಿಕಾರ ಹಿಡಿಯಲು ಕಾತುರದಲ್ಲಿದ್ದಾರೆ. ಈ ನಡುವೆ
    ಗೆಲುವು, ಸೋಲಿನ ಅಭ್ಯರ್ಥಿಗಳಿಗೆ ಪಕ್ಷೇತರರು ಡೇಂಜರ್ ಆಗಿ ಪರಿಣಮಿಸಲಿದ್ದಾರೆ.

    Verbattle
    Verbattle
    Verbattle
    Elections Government ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮೈಕಾಸುರನಿಗೆ ಬ್ರೇಕ್..
    Next Article ಲೋಕಾಯುಕ್ತರ ಪ್ರಮಾಣ ವಚನ ಸ್ವೀಕಾರ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Wqsoes on ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    • Unzmhl on ಸುಂದರ, ಸ್ವಚ್ಚ, ಸಮೃದ್ಧ ಬೆಂಗಳೂರು ನಿರ್ಮಾಣಕ್ಕೆ ಪಣ | Namma Bengaluru
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.