Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ಪ್ರಕರಣ-ಸಿಐಡಿ ತನಿಖೆ
    ಸುದ್ದಿ

    ಈಶ್ವರಪ್ಪ ಪ್ರಕರಣ-ಸಿಐಡಿ ತನಿಖೆ

    vartha chakraBy vartha chakraApril 14, 2022Updated:April 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.
    ಪ್ರಕರಣ ಕುರಿತಂತೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿದಂತೆ‌ ಹಿರಿಯ ಮಂತ್ರಿಗಳು ಹಾಗು ಪಕ್ಷದ ಪ್ರಮುಖ ನಾಯಕರ ಅಭಿಪ್ರಾಯ ಪಡೆದಿರುವ ಸಿ.ಎಂ ಬೊಮ್ಮಾಯಿ ಈ ನಿರ್ಧಾರಕ್ಕೆ ಬಂದಿದ್ದು, ಪ್ರಾಥಮಿಕ ಹಂತದ ಪ್ರಕ್ರಿಯೆಗಳು ಮುಗಿದ ಕೂಡಲೆ ಪ್ರಕರಣ ಸಿಐಡಿ ಗೆ ಹಸ್ತಾಂತರವಾಗಲಿದೆ ಎಂದು ಮೂಲಗಳು ತಿಳಿಸಿವೆ.
    ಪ್ರತಿ ಪಕ್ಷಗಳು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಹಾಗು ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಅವುಗಳ ಬಾಯಿ ಮುಚ್ಚಿಸಲು ಪ್ರಕರಣವನ್ನು ಸಿಐಡಿಗೆ ನೀಡಲಿದೆ ಎಂದು ಗೊತ್ತಾಗಿದೆ.
    ಪ್ರಕರಣದ ಬಗ್ಗೆ ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡಬೇಕು.ಇದರಲ್ಲಿ ಸಚಿವ ಈಶ್ವರಪ್ಪ ತಪ್ಪಿತಸ್ಥರು ಎಂದು ಸಾಬೀತಾದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #CID #eshwarappa Politics
    Share. Facebook Twitter Pinterest LinkedIn Tumblr Email WhatsApp
    Previous Articleಸಂತೋಷ್ ಸಾವಿಗೆ ಈಶ್ವರಪ್ಪ ಎಷ್ಟು ಹೊಣೆ…
    Next Article ಕಾಂಗ್ರೆಸ್ ನಾಯಕರ ಬಂಧನ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DustinUsesk on ಅನ್ನ ಹಾಕಿದವರಿಗೇ ದ್ರೋಹ!
    • DustinUsesk on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • DustinUsesk on ಅಗಲಿದ “ಕಲಾ ತಪಸ್ವಿ”
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.