Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KGF ಸಾಮ್ರಾಜ್ಯದ ವಸ್ತುಗಳು ಮಾರಾಟಕ್ಕಿದೆ!
    ಸುದ್ದಿ

    KGF ಸಾಮ್ರಾಜ್ಯದ ವಸ್ತುಗಳು ಮಾರಾಟಕ್ಕಿದೆ!

    vartha chakraBy vartha chakraJune 17, 2022Updated:June 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಗಳಿಕೆ ಮಾಡಿ ಇಡೀ ವಿಶ್ವವೇ ಮೆಚ್ಚಿಕೊಂಡ ಸಿನಿಮಾ ಕೆಜಿಎಫ್. ರಾಕಿಂಗ್ ಸ್ಟಾರ್ ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ ಜಗತ್ತಿಗೆ ಮೆಚ್ಚುಗೆಯಾಗಿದೆ. ಕೆಜಿಎಫ್ ಮೂಲಕ ಹೊಸ ಹೊಸ ರೀತಿ ಪ್ರಯತ್ನಗಳನ್ನ ಮಾಡಿದ ತಂಡ ಇದೀಗ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದಂತೆ ರಾಕಿ ಭಾಯ್ ಹಾಗೂ ಕೆಜಿಎಫ್ ಚಿತ್ರವನ್ನ ಉಳಿಸುವಂತೆ ಮಾಡಲು ನಿರ್ಧಾರ ಮಾಡಿದೆ. ಹೊಂಬಾಳೆ ಸಂಸ್ಥೆ ಭಾರತದ ಮೊದಲ ಚಲನಚಿತ್ರ ಸಂಗ್ರಹಣೆಯ ಸರಣಿಯೊಂದಿಗೆ ಕೆಜಿಎಫ್‌ವರ್ಸ್ ಮಾರಾಟ ಮಾಡಲು ಸಿದ್ದತೆ ಮಾಡಿಕೊಂಡಿದೆ. ರಾಕಿ ಸಾಮ್ರಾಜ್ಯದಲ್ಲಿದ್ದ ಭರ್ಜರಿ ಕಾರುಗಳು, ಶಕ್ತಿಯುತ ಸುತ್ತಿಗೆಗಳು, ಬೈಕ್‌ಗಳು ಮತ್ತು ಎಲ್ಲಾ ದೊಡ್ಡ ಗನ್‌ಗಳ ಗಾಡ್‌ಫಾದರ್, ದೊಡಮ್ಮ ಹಾಗೂ ರಾಕಿ ಇಷ್ಟನ್ನು ವಸ್ತುಗಳ ರೂಪದಲ್ಲಿ ನೀವು ಖರೀದಿ ಮಾಡಬಹುದಾಗಿದೆ. ಒಂದೊಂದಕ್ಕೆ ಒಂದೊಂದು ಬೆಲೆ ನಿಗಧಿ ಮಾಡಿದ್ದು ಸಿಲೈ ಅವ್ರ ವೆಬ್ ಸೈಟ್ ನಿಂದ ರಾಕಿ ಸಾಮ್ರಾಜ್ಯದ ವಸ್ತುಗಳನ್ನ ಖರೀದಿ ಮಾಡಬಹುದು.

    Verbattle
    Verbattle
    Verbattle
    Entertainment Movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅಪ್ಪು ಮೇಲಿನ ಅಭಿಮಾನಕ್ಕೆ ಕೆಲಸಬಿಟ್ಟ ಗನ್ ಮ್ಯಾನ್
    Next Article ACB ಹೆಸರಲ್ಲಿ ವಸೂಲಿ ದಂಧೆ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAroknub on ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    • LinwoodGah on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Cbnyuu on ಗೂಳಿಹಟ್ಟಿ ಶೇಖರ್ ಸಿಡಿಸಿದ ವಿವಾದದ ಬಾಂಬ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.