Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರಿಗೆ ಮೋದಿ ಆಗಮನ ಹಿನ್ನೆಲೆ ಹೈ ಅಲರ್ಟ್..!
    ಸುದ್ದಿ

    ಮೈಸೂರಿಗೆ ಮೋದಿ ಆಗಮನ ಹಿನ್ನೆಲೆ ಹೈ ಅಲರ್ಟ್..!

    vartha chakraBy vartha chakraJune 18, 2022Updated:June 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೂನ್ 21 ರಂದು ವಿಶ್ವಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು ಪ್ರಧಾನಿ ಮೋದಿ ಸಂಚರಿಸುವ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ.
    ಮರದ ಪೋಲ್ ಗಳ ಮೂಲಕ ನಗರದ 100 ಅಡಿ ರಸ್ತೆ, ಏರ್ ಪೋರ್ಟ್ ರಸ್ತೆ, ಅರಮನೆ ಮುಂಭಾಗ, ಚಾಮುಂಡಿ ಬೆಟ್ಟದ ರಸ್ತೆಗಳಲ್ಲಿ ಸುಮಾರು 30 ಕಿ.ಮೀ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಸಂಚರಿಸುವ ವೇಳೆ ಈ ರಸ್ತೆಗಳು ಸಂಪೂರ್ಣ ಬಂದ್ ಆಗಲಿವೆ.
    ಇನ್ನು ರ್ಯಾಡಿಸನ್ ಬ್ಲೂ ಹೋಟೆಲ್‌ ನಲ್ಲಿ ಪ್ರಧಾನಿ ಮೋದಿ ವಾಸ್ತವ್ಯ ಹೂಡಲಿರುವ ಹಿನ್ನೆಲೆಯಲ್ಲಿ ಹೋಟೆಲ್‌ ಗೆ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಹೋಟೆಲ್ ಮುಂಭಾಗಕ್ಕೆ ಡಾಗ್ ಹಾಗು ಬಾಂಬ್ ಸ್ಕ್ವಾಡ್ ದಳ ಬಂದಿಳಿದಿದ್ದು, ಇಡೀ ಕಟ್ಟಡದ ಹೊರ ಭಾಗದಲ್ಲಿ ಭದ್ರತಾ ತಪಾಸಣೆ ನಡೆಸಲಾಗುತ್ತಿದೆ. 6 ತಂಡಗಳ ಸುಮಾರು 50 ಸಿಬ್ಬಂದಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಕಟ್ಟಡದ ಸುತ್ತ, ರಸ್ತೆ ಬದಿಗಳು ಹಾಗು ಪುಟ್ ಪಾತ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.

    Verbattle
    Verbattle
    Verbattle
    mysor mysore yaduveer News
    Share. Facebook Twitter Pinterest LinkedIn Tumblr Email WhatsApp
    Previous Articleರೋಹಿತ್ ಚಕ್ರತಿರ್ಥರನ್ನ ಬಂಧಿಸುವಂತೆ ಪ್ರತಿಭಟನೆ
    Next Article ಸೈಕಲ್ ನಿಂದ ಕೆಳಗೆ ಬಿದ್ದ ಅಮೆರಿಕಾ ಅಧ್ಯಕ್ಷ
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LinwoodGah on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • LinwoodGah on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.