Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೇಜಿ ಸ್ಟಾರ್ ಪುತ್ರನಿಗಾಗಿ ಒಂದಾದ ಸ್ಯಾಂಡಲ್ ವುಡ್!
    ಸುದ್ದಿ

    ಕ್ರೇಜಿ ಸ್ಟಾರ್ ಪುತ್ರನಿಗಾಗಿ ಒಂದಾದ ಸ್ಯಾಂಡಲ್ ವುಡ್!

    vartha chakraBy vartha chakraJune 20, 2022Updated:June 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಟಿಸಿರುವ ‘ತ್ರಿವಿಕ್ರಮ’ ಸಿನಿಮಾ ಇದೇ 24ಕ್ಕೆ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ. ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ತೆರಳಿ ಕಾಲೇಜುಗಳಲ್ಲಿ ಸಿನಿಮಾದ ಪ್ರಚಾರವನ್ನು ಚಿತ್ರತಂಡ ಮಾಡುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೆ, ದಾವಣಗೆರೆಯ ಕಾಲೇಜೊಂದರಲ್ಲಿ ನಾಯಕ ವಿಕ್ರಮ್ ನಾಯಕಿ ಆಕಾಂಕ್ಷಾ ನೃತ್ಯ ಕಾರ್ಯಕ್ರಮ ನಡೆಯಿತು.
    ಅಂತೆಯೇ ನಿನ್ನೆ (ಜೂನ್ ೧೯) ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ ನಲ್ಲಿ ಚಿತ್ರದ ಪ್ರಿ ರಿಲೀಸ್ ಇವೆಂಟ್ ನಡೆದಿದೆ.
    ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ಡಾಲಿ ಧನಂಜಯ, ನಟಿ ಶ್ರುತಿ, ನಟರಾದ ಶರಣ್, ರವಿಶಂಕರ್, ಶ್ರೀನಗರ ಕಿಟ್ಟಿ, ನಟಿ ನಿಶ್ವಿಕಾ ನಾಯ್ಡು ಸೇರಿ ಅನೇಕರು ಭಾಗವಹಿಸಿದ್ದರು
    ಮಳೆಯ ನಡುವೆಯೇ ನೂರಾರು ಪ್ರೇಕ್ಷಕರ ಮುಂದೆ ಚಿತ್ರತಂಡ ಅದ್ದೂರಿ ಮನರಂಜನೆ ನೀಡಿತು.
    ರವಿಚಂದ್ರನ್‌ನ ಎರಡನೇ ಮಗ ವಿಕ್ರಮ್‌ರ ಮೊದಲ ಸಿನಿಮಾ ‘ತ್ರಿವಿಕ್ರಮ’ ಸಿನಿಮಾದಲ್ಲಿ ಆಕಾಂಕ್ಷಾ ಶರ್ಮಾ ನಾಯಕಿಯಾಗಿ ನಟಿಸಿದ್ದಾರೆ. ಸಹನ ಎಚ್‌ಎಸ್ ಈ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ಜನ್ಯಾ ಸಂಗೀತದಲ್ಲಿ ಮೂಡಿ ಬಂದ ಹಾಡುಗಳು ಪ್ರೇಕ್ಷಕರಿಗೆ ಮೋಡಿ ಮಾಡುವಲ್ಲಿ ಯಶಸ್ವಿಯಾಗಿದೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಶಭಾಷ್ ಮಿಥು ಟ್ರೈಲರ್
    Next Article ದರೋಡೆಕೋರರ ಬಂಧನ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c168 com on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Krovlyanub on ಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    • aviator_ycMl on ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.