Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿಕ್ಕಮಗಳೂರಿನಲ್ಲಿ ಭಾರೀ ಅಪಘಾತ
    ಸುದ್ದಿ

    ಚಿಕ್ಕಮಗಳೂರಿನಲ್ಲಿ ಭಾರೀ ಅಪಘಾತ

    vartha chakraBy vartha chakraJune 20, 2022Updated:June 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ಜೂ.20- ಕಾರು ಮರಕ್ಕೆ ಡಿಕ್ಕಿಯಾಗಿ ಅಪ್ಪ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ನಡೆದಿದೆ.
    ಬೆಂಗಳೂರಿನ ರಾಜಾಜಿನಗರ ಮೂಲದ ನರಸಿಂಹರಾಜ್ (46) ಹಾಗೂ ಕಿರಣ್ (23) ಮೃತ ದುರ್ದೈವಿಗಳು.
    ನರಸಿಂಹರಾಜ್ ಹಾಗು ಕುಟುಂಬಸ್ಥರು ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಹಿಂದಿರುಗುತ್ತಿದ್ದರು. ಮುತ್ತಿಗೆಪುರ ಗ್ರಾಮದ ಬಳಿ ಬರುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.
    ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    accident ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ ಕೊರೋನಾ ತುಸು ಇಳಿಕೆ: 12,781 ಮಂದಿಗೆ ಸೋಂಕು, 18‌ ಜನ ಸಾವು
    Next Article ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Glennhof on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.