Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಿಷ್ಕೃತ ಪಠ್ಯ ಪುಸ್ತಕ ಬೇಡ..!
    ಸುದ್ದಿ

    ಪರಿಷ್ಕೃತ ಪಠ್ಯ ಪುಸ್ತಕ ಬೇಡ..!

    vartha chakraBy vartha chakraJune 21, 2022Updated:June 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರು ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿ ಮಾಜಿ ಪ್ರಧಾನಿ, ದೇವೇಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
    ಪಠ್ಯ ಪುಸ್ತಕ ಮರು ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳು ಅಸಂಖ್ಯಾತ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. ಸಿದ್ಧಗಂಗಾ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆದುಹಾಕಲಾಗಿದೆ. ಅಂಬೇಡ್ಕರ್‌ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ದಾರ್ಶನಿಕ ಸಂತರ ಪಠ್ಯಗಳನ್ನೇ ಕೈಬಿಡಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಿರುವುದು ಖಂಡನೀಯ ಎಂದು ದೇವೇಗೌಡ ಪತ್ರದಲ್ಲಿ ಹೇಳಿದ್ದಾರೆ.
    ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ನೇಮಕ ಮಾಡಿರುವ ಸಮಿತಿಯ ಅಧ್ಯಕ್ಷ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿದ್ದಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಕುವೆಂಪು ಅವರಿಗೆ ಮಾಡಿದ ದೊಡ್ಡ ಅವಮಾನವೇ ಸರಿ ಎಂದಿದ್ದಾರೆ.
    ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು’ ಎಂದು ದೇವೇಗೌಡ ತಿಳಿಸಿದ್ದಾರೆ.
    ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದ್ದಾರೆ.

    education
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಕೀಳು ಅಭಿರುಚಿಯ ರಾಜಕಾರಣಿ..!
    Next Article ಕ್ರಿಸ್ಟಿಯಾನೋ ರೊನಾಲ್ಡೋ‌ರ 17 ಕೋಟಿ‌ ಮೌಲ್ಯದ ಕಾರು ಧ್ವಂಸ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • Patrickwam on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • HaroldKig on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe