Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣ’ 3D ಟ್ರೈಲರ್ ರಿಲೀಸ್ ಇವೆಂಟ್
    ಸುದ್ದಿ

    ವಿಕ್ರಾಂತ್ ರೋಣ’ 3D ಟ್ರೈಲರ್ ರಿಲೀಸ್ ಇವೆಂಟ್

    vartha chakraBy vartha chakraJune 22, 2022Updated:June 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕನ್ನಡದ ಬಹುತೇಕ ನಟರು ವಿಕ್ರಾಂತ್ ರೋಣ “ರಕ್ಕಮ್ಮ” ಹಾಡಿಗೆ ಇಂದು ಡಾನ್ಸ್ ಮಾಡಿದರು. 3D ಟ್ರೈಲರ್ ರಿಲೀಸ್ ಇವೆಂಟ್ ಇಂದು ನಡೆದಿದ್ದು ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡು ಈಗಾಗಲೇ ವೈರಲ್ ಆಗಿದೆ. ಹಾಡಿಗೆ ಸಿನಿಮಾ ಸೆಲೆಬ್ರಿಟಿಗಳಿಂದ ಹಿಡಿದು, ಐಟಿ ಉದ್ಯೋಗಿಗಳು, ಯುವಕರು, ವಯಸ್ಸಾದವರು ಎಲ್ಲರೂ ಡ್ಯಾನ್ಸ್ ಮಾಡುತ್ತಿದ್ದಾರೆ.
    ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28 ರಂದು ಬಿಡುಗಡೆ ಆಗಲಿದೆ. ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡು ಬಹಳ ಜನಪ್ರಿಯಗೊಂಡಿದ್ದು, ಚಂದನ್ ಶೆಟ್ಟಿ-ನಿವೇದಿತಾ, ಅರುಣ್ ಸಾಗರ್, ಪಾವಗಡ ಮಂಜು, ನವೀನ್ ಸಜ್ಜು, ಆಸಿಕಾ ರಂಗನಾಥ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಬಿಜೆಪಿ ಶಾಸಕ ರೇಣುಕಾಚಾರ್ಯ ಸಹ ಆ ಹಾಡಿಗೆ ಮಕ್ಕಳೊಟ್ಟಗೆ ಸೇರಿ ನರ್ತಿಸಿದ್ದಾರೆ. ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಜೂನ್ 23 ಕ್ಕೆ ಬಿಡುಗಡೆ ಆಗಲಿದೆ.

    #cinema Entertainment kannada movie ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleದೇಗುಲದಲ್ಲಿ ಕಸ ಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
    Next Article ನೀರಾವರಿ ನಿಗಮದಲ್ಲಿ ಭ್ರಷ್ಟಾಚಾರ–ರೈತ ಮಹಿಳೆಯರ ಧರಣಿ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldClore on ಪೂಜಾ ಗಾಂಧಿ ಮಂತ್ರ ಮಾಂಗಲ್ಯದ ಮೂಲಕ ಮದುವೆ | Pooja Gandhi
    • Melvinboory on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • http://chonemuzhik.ru/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe