Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣ ಟ್ರೈಲರ್
    ಸುದ್ದಿ

    ವಿಕ್ರಾಂತ್ ರೋಣ ಟ್ರೈಲರ್

    vartha chakraBy vartha chakraJune 23, 2022Updated:June 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಿನ್ನೆಯಷ್ಟೇ ಬೆಂಗಳೂರಿನ ಒರಾಯನ್ ಮಾಲ್‌ನ PVRನಲ್ಲಿ ವಿಕ್ರಾಂತ್ ರೋಣ ಟ್ರೈಲರ್ ಲಾಂಚ್ ಇವೆಂಟ್‌ ನಡೆದಿತ್ತು.. ಕಾರ್ಯಕ್ರಮಕ್ಕೆ ಸಿನಿ ರಂಗದ ಗಣ್ಯರು ಸಾಕ್ಷಿಯಾದ್ರು. ವಿಕ್ರಾಂತ್ ರೋಣ ಸಿನಿ ತಂಡಕ್ಕೆ ಶುಭಹಾರೈಸಿದ್ದರು. ಇಂದು ಚಿತ್ರದ ಜಬರ್ದಸ್ತ್ ಟ್ರೈಲರ್ ಬಿಡುಗಡೆ ಆಗಿದೆ ಸೋಷಿಯಲ್‌ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಅಭಿಮಾನಿಗಳ ಅಬ್ಬರ ಜೋರಾಗಿದೆ. ಟ್ರೈಲರ್‌ ನೋಡಿ ಫಿದಾ ಆಗಿರುವ ನಟ ಕಿಚ್ಚ ಸುದೀಪ್‌ ಫ್ಯಾನ್ಸ್, ಸಿನಿಮಾ ಯಾವಾಗ ಕಣ್ತುಂಬಿಕೊಳ್ತಿವೋ ಅಂತಾ ಕಾಯ್ತಿದ್ದಾರೆ. ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 8ಕ್ಕೆ ತೂತು ಮಡಿಕೆ
    Next Article ರಾಜ್ಯದಲ್ಲಿ ಹೊಸ ಕೋವಿಡ್ ವೈರಸ್‌..
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • LinwoodGah on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Fkasgp on ಸಿದ್ದರಾಮಯ್ಯ ಅವರ ಬಟ್ಟೆ ಮಾತ್ರ ಶುದ್ಧವಂತೆ.!
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.