Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಕ್ಷ್ಮಿಗೆ ನಿರಾಣಿ ಸವಾಲು
    ಸುದ್ದಿ

    ಲಕ್ಷ್ಮಿಗೆ ನಿರಾಣಿ ಸವಾಲು

    vartha chakraBy vartha chakraApril 16, 2022Updated:April 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನನ್ನ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ತಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎನ್ನುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾಲ್ಕು ಕೋಟಿ ರೂಪಾಯಿ ಕೆಲಸ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಗೆ ಏಕೆ ಬೆಂಬಲ ನೀಡಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಪ್ರಶ್ನಿಸಿದ್ದಾರೆ.

    ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿಮ್ಮದೆ ಕ್ಷೇತ್ರದಲ್ಲಿ ಕಾಮಗಾರಿ ನಡೆಸಿದ್ದ ಸಂತೋಷ್ ಪಾಟೀಲ್ ಗೆ ನೀವು ಸಹಕಾರ ಕೊಟ್ಟಿದ್ದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ.

    ತಾವೊಬ್ಬ ‌ ರಾಷ್ಟ್ರೀಯ ನಾಯಕರು ಎಂದು ಹೇಳಿಕೊಂಡು‌ ತಿರುಗಾಡುತ್ತೀರಿ. ನೀವು, ಇದನ್ನ ಸರಿಯಾದ ರೀತಿಯಿಂದ ನಿರ್ವಹಣೆ ಮಾಡಬೇಕಿತ್ತು. ನಿಮ್ಮ ಕ್ಷೇತ್ರದಲ್ಲಿ ಕೆಲಸ ಆಗಿದ್ದಾಗ ನೀವೇ ಅವರನ್ನ ಕರೆದುಕೊಂಡು ಹೋಗಿ ಬಿಲ್ ಕೊಡಿಸುವ  ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು  ಎಂದು ಸವಾಲು ಹಾಕಿದರು.

    ಸಾವಿರಾರು ಕೋಟಿ ತರುವ ನಿಮಗೆ  ನಾಲ್ಕು ಕೋಟಿ ರೂಪಾಯಿ ಹೊರೆಯಾಗುತ್ತಿರಲಿಲ್ಲ. ನಾಲ್ಕು ಕೋಟಿ ರೂಪಾಯಿ ಕೊಡಿಸಲು ಆಗದಿರುವ ನೀವು ಅದರ ನೈತಿಕ ಹೊಣೆಗಾರಿಕೆಯನ್ನು  ನೀವೇ  ಹೊರಬೇಕು. ಘಟನೆ ನಡೆದ ಬಳಿಕ ‌ಶಾಸಕಿ ಶವ ಇಟ್ಟುಕೊಂಡು  ರಾಜಕೀಯ ಮಾಡುವ  ಪ್ರಯತ್ನ ಮಾಡುವುದಲ್ಲ ಎಂದು ಕಿಡಿಕಾರಿದರು.

    Verbattle
    Verbattle
    Verbattle
    #lakshmihebbalkar #murugeshnirani Politics
    Share. Facebook Twitter Pinterest LinkedIn Tumblr Email WhatsApp
    Previous Articleಈಶ್ವರಪ್ಪ ಪ್ರತ್ಯಸ್ತ್ರ….!
    Next Article ವೈಭವದ ಕರಗ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Rxefwj on ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.