ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹರಡುವಿಕೆ ಪ್ರಮಾಣದಲ್ಲಿ ದಿಢೀರ್ ಏರಿಕೆಯಾಗಿದ್ದು, ಈ ಪ್ರಮಾಣ ಶೇ.45ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 17,073 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ.
ಇದೇ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 21 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5,25,020 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಈಗ 94,420 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೊರೋನಾ ಪ್ರಮಾಣ ಏರಿಕೆ: 17,073 ಜನರಿಗೆ ಸೋಂಕು, 21 ಮಂದಿ ಸಾವು
Previous Article15 ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರದ ಭದ್ರತೆ
Next Article ಮಾಜಿ ಶಾಸಕರ ಕಾರು ಡಿಕ್ಕಿ..