Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಠ್ಯಪುಸ್ತಕ ಮರು ತಿದ್ದುಪಡಿಗೆ ಸರ್ಕಾರ ಆದೇಶ
    ಸುದ್ದಿ

    ಪಠ್ಯಪುಸ್ತಕ ಮರು ತಿದ್ದುಪಡಿಗೆ ಸರ್ಕಾರ ಆದೇಶ

    vartha chakraBy vartha chakraJune 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru : 9ನೇ ತರಗತಿ ಪಠ್ಯಪುಸ್ತಕದಲ್ಲಿ ಮರು ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
    ಈ ಮೂಲಕ ಪಠ್ಯ ಪರಿಷ್ಕರಣೆ ಮಾಡಬೇಕೆಂಬ ಒತ್ತಾಯಕ್ಕೆ ರಾಜ್ಯ ಸರ್ಕಾರ ಮಣಿದಿದೆ.
    ಪರಿಷ್ಕೃತ ಪಠ್ಯದಲ್ಲಿ ಸಂವಿಧಾನ ಶಿಲ್ಪಿ ಎಂಬ ಪದಕ್ಕೆ ಕಡಿವಾಣ ಹಾಕಿದ್ದು ವಿರೋಧ ವ್ಯಕ್ತವಾಗಿತ್ತು. ಈಗ ಸಂವಿಧಾನ ಶಿಲ್ಪಿ ಪದದ ಸೇರ್ಪಡೆಗೆ ನಿರ್ಧರಿಸಿದ್ದು, 9ನೇ ತರಗತಿ ಪಠ್ಯಪುಸ್ತಕದಲ್ಲಿ ಮರು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.
    ಏಳನೇ ತರಗತಿ ಪಠ್ಯದಲ್ಲಿದ್ದ ‘ಗೊಂಬೆ ಕಲಿಸುವ ನೀತಿ’ ಪದ್ಯದ ಕೃತಿಕಾರರ ಹೆಸರು ತಿದ್ದುಪಡಿಗೂ ಸರ್ಕಾರ ನಿರ್ಧರಿಸಿದ್ದು, ಡಾ.ಆರ್‌.ಎನ್‌ ಜಯಗೋಪಾಲ್‌ ಬದಲಿಗೆ ಕವಿ ಚಿ.ಉದಯಶಂಕರ್ ಹೆಸರು ಮರು ಸೇರ್ಪಡೆ ಮಾಡಲು ನಿರ್ಧರಿಸಿದೆ.

    Verbattle
    Verbattle
    Verbattle
    education Government News
    Share. Facebook Twitter Pinterest LinkedIn Tumblr Email WhatsApp
    Previous ArticleIPS ಮೇಜರ್ ಸರ್ಜರಿ..
    Next Article ಕಿಚ್ಚನ ವಿಕ್ರಾಂತ್ ರೋಣಗೆ ಶುಭ ಕೋರಿದ ಬಿಗ್ ಬಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Guahvv on ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    • Rekonstrykciya zdanii_ziea on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.