Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನೆ.. !
    ಸುದ್ದಿ

    ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನೆ.. !

    vartha chakraBy vartha chakraJune 27, 2022Updated:June 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ವಿಷಯ ಮುನ್ನೆಲೆಗೆ ಬಂದಿದೆ. ಈ ವಿಷಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಆರಂಭಗೊಂಡಿದೆ.
    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯಕ್ಕೆ ಸೇರಿದವರನ್ನು ಸಿಎಂ‌ ಮಾಡುತ್ತೇವೆಂದು ಘೋಷಿಸಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸವಾಲು ಹಾಕಿದೆ.
    ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಮತ್ತೊಮ್ಮೆ ‘ದಲಿತ ಸಿಎಂ’ ಚರ್ಚೆಯನ್ನು ಮುನ್ನಲೆಗೆ ತಂದಿದೆ. ‘ಕೆಪಿಸಿಸಿ ಅಧ್ಯಕ್ಷರು ದಲಿತರನ್ನು ಸಿಎಂ ಮಾಡುವ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಸಿದ್ದರಾಮಯ್ಯ’ಅವರೇ ಎಂದು ಪ್ರಶ್ನಿಸಿರುವ ಬಿಜೆಪಿ, ದಲಿತರನ್ನು ಸಿಎಂ ಮಾಡುವ ಬದ್ಧತೆ ನಿಜಕ್ಕೂ ಕಾಂಗ್ರೆಸ್‌ ಪಕ್ಷಕ್ಕಿದೆಯೇ? ಎಂದು ಪ್ರಶ್ನಿಸಿದೆ.
    ಡಿಕೆಶಿ ಅವರೇ, ನಿಮಗೆ ನಿಜಕ್ಕೂ‌ ದಲಿತರ ಮೇಲೆ ಕಾಳಜಿಯಿದ್ದರೆ, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರನ್ನೇ ಸಿಎಂ‌ ಮಾಡುತ್ತೇವೆ ಎಂದು ಘೋಷಿಸಿ. ಆಷಾಢಭೂತಿತನದ ಪ್ರದರ್ಶನವೇಕೆ? ಎಂದು ಸವಾಲು ಹಾಕಿದೆ.
    ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ ದಲಿತರು ಮುಖ್ಯಮಂತ್ರಿ ಆದರೆ ತಪ್ಪೇನು ಎಂದು ಅಕಾಲದಲ್ಲಿ ವಾದ ಮಾಡುವ ಕಾಂಗ್ರೆಸ್‌ ನಾಯಕರಿಗೆ ಅಧಿಕಾರದಲ್ಲಿ ಇದ್ದಾಗ ದಲಿತರ ಮೇಲಿನ ಕಾಳಜಿ‌ ಮರೆತು ಹೋಗುತ್ತದೆ. ಇದಕ್ಕೆ ಸಿದ್ದರಾಮಯ್ಯನವರೂ ಹೊರತಲ್ಲ, ಡಿಕೆಶಿಯೂ ಅಪವಾದವಲ್ಲ. ಅಧಿಕಾರಕ್ಕಾಗಿ ಓಲೈಕೆ ರಾಗವಷ್ಟೇ! ಎಂದು ವ್ಯಂಗ್ಯವಾಡಿದೆ.
    ಈ ಹಿಂದೆ ದಲಿತ‌ ಮುಖ್ಯಮಂತ್ರಿ ವಾದ ತೀವ್ರಗೊಂಡಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಸೌಜನ್ಯಕ್ಕೂ ಬಾಯಿ ತೆರೆಯಲಿಲ್ಲ. ಸಂಪುಟದಿಂದ ಸಿದ್ದರಾಮಯ್ಯ‌‌ ನಿಮ್ಮನ್ನು‌ ಕಿತ್ತೊಗೆಯುತ್ತಿದ್ದರು ಎಂಬ ಭಯ ಕಾಡುತ್ತಿತ್ತೇ ಡಿಕೆಶಿ? ಎಂದು ಪ್ರಶ್ನಿಸಿದೆ.
    ಇನ್ನು, ‘ಮೂಲ‌‌ ಕಾಂಗ್ರೆಸ್ಸಿಗರೇ ಎತ್ತಿದ್ದ ಈ ವಾದಕ್ಕೆ ಡಿಕೆಶಿ ಬೆಂಬಲ ನೀಡದೇ ಇದ್ದಿದ್ದೇಕೆ? ಹೌದು, ಡಿಕೆಶಿಯವರೇ ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು? ಆದರೆ ಈ ನೀವು ಈ ಪ್ರಶ್ನೆ ಕೇಳಲು ಅರ್ಹರಲ್ಲ, ಏಕೆಂದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರದಲ್ಲಿ ಸರ್ವಾಂಗವನ್ನೂ ಸ್ತಬ್ಧಗೊಳಿಸಿಕೊಂಡಿದ್ದಿರಲ್ಲವೇ?’ ಎಂದು ಹೇಳಿದೆ.

    BJP Congress Karnataka Politics
    Share. Facebook Twitter Pinterest LinkedIn Tumblr Email WhatsApp
    Previous ArticleDrink and Drive ವಾಹನ ಸವಾರರಿಗೆ ಮಾತ್ರ ದಂಡ!
    Next Article ಅಮಲಿನಲ್ಲಿ ಚುಚ್ಚಿ ಕೊಂದ ಭೂಪ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i82lb on NCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ
    • drmfh on ಸಾಲ ತೀರಿದ ತಕ್ಷಣವೇ ದಾಖಲೆ ಕೊಡದಿದ್ದರೆ ಗ್ರಹಚಾರ | Personal Loan
    • where buy cheap macrobid for sale on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe