Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳ ಜೊತೆ ನೇಣಿಗೆ ಶರಣಾದ ತಾಯಿ
    ಸುದ್ದಿ

    ಮಕ್ಕಳ ಜೊತೆ ನೇಣಿಗೆ ಶರಣಾದ ತಾಯಿ

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗೃಹಿಣಿ ತನ್ನ ಇಬ್ಬರು ಮಕ್ಕಳ ಜೊತೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ಘಟನೆ ಜರುಗಿದೆ.
    ತನ್ನ ಎರಡು ಮಕ್ಕಳ ಜೊತೆ ತಾನು ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಶರಣಾಗಿದ್ದಾರೆ. 32 ವರ್ಷದ
    ಸರೋಜ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೊತೆಗೆ 6 ವರ್ಷದ ಗೀತಾ ಮತ್ತು ನಾಲ್ಕು ವರ್ಷದ ಕುಸುಮ ಮೃತ ಮಕ್ಕಳಾಗಿದ್ದಾರೆ.
    ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಮಕ್ಕಳ ಜೊತೆಗೆ ಸರೋಜ ಆಗಮಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಮೃತ ದೇಹಗಳನ್ನ ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ನರಸೀಪುರ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬುವರಿಗೆ ವಿವಾಹವಾಗಿತ್ತು.
    ಗಂಡ ನಿಂಗರಾಜುಗೆ ಅಕ್ರಮ ಸಂಬಂಧ ಇರುವ ವಿಷಯಕ್ಕೆ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

    Verbattle
    Verbattle
    Verbattle
    mysor
    Share. Facebook Twitter Pinterest LinkedIn Tumblr Email WhatsApp
    Previous Articleಬನಾರಸ್ ಚಿತ್ರದ ಮಾಯಗಂಗೆ ಹಾಡು ರಿಲೀಸ್
    Next Article ಮಕ್ಕಳ ಆಟಿಕೆ ಬುಕ್ ಮಾಡಿದರೆ ಪ್ಲಾಸ್ಟಿಕ್ ಬಾಕ್ಸ್ ಕಳುಹಿಸಿದ ಅಮೇಜಾನ್
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Pearlcof on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Ggpxlh on ಬಳ್ಳಾರಿ ಪಾಲಾದ ಚಾಲೆಂಜಿಂಗ್ ಸ್ಟಾರ್.
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.