Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 222 ಕಾಳಿಂಗ ಸರ್ಪ ರಕ್ಷಣೆ ಮಾಡಿದ ಸ್ನೇಕ್ ಜೋಯ್..!!
    Trending

    222 ಕಾಳಿಂಗ ಸರ್ಪ ರಕ್ಷಣೆ ಮಾಡಿದ ಸ್ನೇಕ್ ಜೋಯ್..!!

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ರಾಜ್ಯದ ಪ್ರಸಿದ್ಧ ಊರಗ ಪ್ರೇಮಿಗಳಲ್ಲಿ ಒಬ್ಬರಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸ್ನೇಕ್ ಜೋಯ್ ರವರು ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಿನ್ನೆ ಸಂಜೆ “222” ನೇ ಕಾಳಿಂಗ ಸರ್ಪ ರಕ್ಷಣೆ ಮಾಡುವ ಮುಖಾಂತರ ಇದೀಗ ಹೆಚ್ಚು ಜನಪ್ರಿಯರಾಗಿದ್ದಾರೆ. ಕಾಳಿಂಗ ಸರ್ಪ ರಕ್ಷಣೆ ವೇಳೆ ಕಾಲಿಗೆ ಕಚ್ಚಲು ದಾಳಿ ಮಾಡಿದ್ದು ಸ್ವಲ್ಪದರಲ್ಲೆ ಪಾರಾಗಿದ್ದಾರೆ. ಇದೀಗ ಇದರ ವಿಡಿಯೋ ಕೂಡ ವೈರಲ್ ಅಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ತಂದೆ ದಿ. ಎಚ್ ಎಸ್ ಮಸ್ಕರೇನ್ಹಸ್ ತಾಯಿ ಶ್ರೀಮತಿ ಜೆ.ಎ ಮಸ್ಕರೇನ್ಹಸ್ ದಂಪತಿಯ ಮಗನಾದ ಸ್ನೇಕ್ ಜೋಯ್(52) ಇವರು 2005 ರಿಂದ ಹಾವಿನ ರಕ್ಷಣೆಯಲ್ಲಿ ತೊಡಗಿದ್ದು ಈವರೆಗೆ ಸುಮಾರು 9500 ಹಾವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಸ್ನೇಕ್ ಜೋಯ್ 2007 ರಲ್ಲಿ ಬೆಳ್ತಂಗಡಿ ತಾಲೂಕಿನ ಬದ್ಯಾರಿನ ಡೊಂಜೋಳಿಯಲ್ಲಿ ಕಾಳಿಂಗ ಸರ್ಪ ರಕ್ಷಣೆ ಮಾಡುವ ಮೂಲಕ ಮೊದಲ ಬಾರಿಗೆ ಯಶಸ್ವಿಯಾಗಿದ್ದು ಇದೀಗ ಒಟ್ಟು 222 ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಸ್ನೇಕ್ ಜೋಯ್ ಅವರು 2007 ನೇ ಇಸವಿಯಲ್ಲಿ ಬೆಳ್ತಂಗಡಿ ಕೋರ್ಟ್ ರೋಡ್ ಬಳಿ ನಾಗರಹಾವು ಹಿಡಿಯುವ ವೇಳೆ ತಮ್ಮ ಕೈಗೆ ಕಚ್ಚಿ ಗಂಭೀರ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬದುಕಿ ಬಂದಿದ್ದರು. ನಂತರ 2009 ನೇ ಇಸವಿಯಲ್ಲಿ ಉಜಿರೆ ಗ್ರಾಮದ ಪೆರ್ಲ ಬಳಿ ನಾಗರ ಹಾವು ಕಚ್ಚಿ ವಾಪಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡಿ ಬದುಕಿ ಬಂದಿದ್ದರು.

    ಸ್ನೇಕ್ ಜೋಯ್ ಅವರ ಬಳಿಗೆ ದೇಶ ವಿದೇಶದಿಂದ ಹಲವು ಮಂದಿ ಹಾವಿನ ಬಗ್ಗೆ ಮಾಹಿತಿ ಪಡೆಯಲು ಬರುತ್ತಿರುತ್ತಾರೆ. ಸ್ನೇಕ್ ಜೋಯ್ ಅವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸ್ನೇಕ್ ಅಶೋಕ್ ಅವರನ್ನು ತಮ್ಮ ಶಿಷ್ಯನಾಗಿ ಮಾಡಿಕೊಂಡಿದ್ದು ಅವರು ಕೂಡ ಹಾವಿನ ರಕ್ಷಣೆಯಲ್ಲಿ ತಾಲೂಕಿನಲ್ಲಿ ಜನಪ್ರಿಯರಾಗಿದ್ದು, ತಾಲೂಕಿನ ವಿವಿಧೆಡೆ ಹಾವಿನ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Trending viral
    Share. Facebook Twitter Pinterest LinkedIn Tumblr Email WhatsApp
    Previous Articleದಿನಕರ್ ಗುಪ್ತಾ ಅಧಿಕಾರ ಸ್ವೀಕಾರ
    Next Article ಗಾಂಜಾ ಮಾರಾಟಗಾರ ಬಂಧನ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಯಾರೇ.. ಕೂಗಾಡಲಿ…
    • LarryCax on ಎದೆ ನಡುಗಿಸಿದ ಭೀಕರ ಹತ್ಯೆ.
    • Aasinp on ಭಯ ಬೇಡ ಕೋಳಿ ತಿನ್ನಿ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.