Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್…
    ಸುದ್ದಿ

    ಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್…

    vartha chakraBy vartha chakraApril 18, 2022Updated:April 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವೇರತೊಡಗಿದೆ.ಆಡಳಿತ ರೂಡ ಬಿಜೆಪಿಗೆ ಸೆಡ್ಡು ಹೊಡೆಯಲು ತಮ್ಮದೇ ಶೈಲಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಿದ್ದತೆ ನಡೆಸಿರುವ ಬೆನ್ನಲ್ಲೇ ತಾನು ಒಂದು ಕೈ ನೋಡಲು ನಿರ್ಧರಿಸಿರುವ ಶರದ್ ಪವಾರ್ ನೇತೃತ್ವದ ಎನ್.ಸಿ.ಪಿ.ರಾಜ್ಯದಲ್ಲಿ ಅಸ್ತಿತ್ವ ಹುಡುಕಿಕೊಳ್ಳುವ ಪ್ರಯತ್ನ ಆರಂಭಿಸಿದೆ.
    ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯವೈಖರಿ ಬಗ್ಗೆ ಅಸಮಧಾನಗೊಂಡಿರುವ ಹಲವರು ಪರ್ಯಾಯ ಹುಡುಕಾಟದಲ್ಲಿದ್ದಾರೆ.
    ಇವರಿಗೆ ಜೆಡಿಎಸ್ ಒಂದು ಆಯ್ಕೆಯಾದರೂ ಉತ್ತರ ಕರ್ನಾಟಕ‌ ಪ್ರದೇಶದಲ್ಲಿ ಇದು ಅಷ್ಟು ಪ್ರಭಾವಿಯಾಗಿಲ್ಲ.ಅಲ್ಲದೆ ಬಹುಕಾಲದಿಂದ ಇದರ ಬಗ್ಗೆ ಲಿಂಗಾಯಿತ ವಿರೋಧಿ ಎಂಬ ಮನೋಭಾವವಿದ್ದು ಇದನ್ನು ತೊಡೆದು ಹಾಕಲು ಸಾಧ್ಯವಾಗಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಪ್ರದೇಶದ ಹಲವು ರಾಜಕಾರಣಿಗಳು ಜೆಡಿಎಸ್ ಬಗ್ಗೆ ಅಂತಹ ಒಲವು ಹೊಂದಿಲ್ಲ.
    ಇಂತಹ ಅತೃಪ್ತರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದ್ದು ಅವರೆಲ್ಲಾ ಪರ್ಯಾಯದ ಹುಡುಕಾಟದಲ್ಲಿದ್ದಾರೆ.ಈ ಅವಕಾಶವನ್ನು ಬಳಸಲು ಇದೀಗ ಮಹಾರಾಷ್ಟ್ರದ ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷ ಎನ್ ಸಿಪಿ ಮುಂದಾಗಿದೆ.
    ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ವಿಜಯಾಪುರ, ಬಾಗಲಕೋಟೆ ಸೇರಿದಂತೆ ಹಲವೆಡೆ ಮರಾಠಿ ಭಾಷಿಗರ ಪ್ರಾಬಲ್ಯ ಹೆಚ್ಚಿದೆ ಸಹಜವಾಗಿ ಇವರೆಲ್ಲಾ ಎನ್ ಸಿಪಿ ಪರವಾಗಿ ಒಲವು ಹೊಂದಿದ್ದಾರೆ.
    ಈ ಬಗ್ಗೆ ಹಲವು ಸಮೀಕ್ಷಾ ವರದಿಗಳನ್ನು ಪಡೆದುಕೊಂಡಿರುವ ಎನ್ ಸಿ ಪಿ ನಾಯಕ ಶರದ್ ಪವಾರ್ ಕರ್ನಾಟಕದಲ್ಲಿ ತಮ್ಮ ಪಕ್ಷದ ಬೇರುಗಳನ್ನಿಳಿಸಲು‌ ಪ್ರಯತ್ನ ಆರಂಭಿಸಿದ್ದಾರೆ.
    ಕಾಂಗ್ರೆಸ್ ಬಿಜೆಪಿಯಲ್ಲಿರುವ ಹಲವು ಅತೃಪ್ತರು ಹಾಗು ತಟಸ್ಥವಾಗಿರುವ ಕೆಲವು ಪ್ರಭಾವಿ ಮುಖಂಡರನ್ನು ಸಂಪರ್ಕಿಸಿರುವ ಶರದ್ ಪವಾರ್ ಇವರನ್ನೆಲ್ಲಾ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಯತ್ನ ಆರಂಭಿಸಿದ್ದಾರೆ.
    ಇದಕ್ಕಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಶರದ್ ಪವಾರ್ ಎರಡು ದಿನ ಬೆಂಗಳೂರಿನಲ್ಲಿ ಠಿಕಾಣಿ‌ ಹೂಡಲಿದ್ದಾರೆ. ಬಾಣಸವಾಡಿಯಲ್ಲಿ‌ ಪಕ್ಷದ ಕಚೇರಿ ಆರಂಭಿಸುತ್ತಿದ್ದಾರೆ.ಪಂಚತಾರಾ ಹೋಟೆಲ್ ನಲ್ಲಿ ಬೀಡು ಬಿಟ್ಟಿರುವ ಅವರು ನಡೆಸಿದ ರಾಜಕೀಯ ಚಟುವಟಿಕೆ ಗಮನ ಸೆಳೆದಿದೆ.

    Verbattle
    Verbattle
    Verbattle
    #delhi #sharadpawar Politics
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿಗೆ ಇದನ್ನೆಲ್ಲಾ ಕೊಡುತ್ತಿದ್ದಾರೆ.. ನೋಡಿ
    Next Article ಪೋಡಿ‌ ನಕ್ಷೆ ಬೇಕಾದರೆ ಹೀಗೆ‌ ಮಾಡಿ..
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fda approved canadian online pharmacies on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • alpha66_sgKr on CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    • Zoeinhib on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.