Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಏಕನಾಥ ಶಿಂಧೆ ಮಹಾರಾಷ್ಟ್ರ ನೂತನ ಸಿಎಂ
    ಸುದ್ದಿ

    ಏಕನಾಥ ಶಿಂಧೆ ಮಹಾರಾಷ್ಟ್ರ ನೂತನ ಸಿಎಂ

    vartha chakraBy vartha chakraJune 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ.
    ‘ನಾನು ಸರ್ಕಾರದ ಭಾಗವಾಗುವುದಿಲ್ಲ’ ಎಂದಿರುವ ಫಡ್ನವೀಸ್, ಶಿಂಧೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
    ಈಗಾಗಲೇ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​​​ ಮನವಿ ಮಾಡಿದ್ದರು. ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ.
    ಬುಧವಾರ ರಾತ್ತಿ ಸುಪ್ರೀಂಕೋರ್ಟ್​ ಆದೇಶದ ಬಳಿಕ ಉದ್ಧವ್​ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲು ಮುಂದಾಗಿದ್ದಾರೆ.

    Verbattle
    Verbattle
    Verbattle
    Entertainment News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜನತಾ ಜನಮಿತ್ರ ಯಾತ್ರೆ..
    Next Article ಬೆಂಗಳೂರಲ್ಲಿ ಜುಬೈರ್ ವಿಚಾರಣೆ.. !
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Ikphgp on MSIL ಟೂರ್ ಪ್ಯಾಕೇಜ್ ಇದೆ ನೋಡಿ
    • LarryCax on ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.