ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್ ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ.
ಈ ಹಿಂದೆ 19 ಕಿಲೋ ತೂಕದ ಎಲ್ ಪಿ ಜಿ ಸಿಲಿಂಡರ್ ದರ 2219 ರೂಪಾಯಿಗಳಾಗಿತ್ತು. ಇದೀಗ ದೆಹಲಿಯಲ್ಲಿ 2021 ರೂಪಾಯಿಗೆ ಸಿಲಿಂಡರ್ ದೊರೆಯಲಿದೆ.
ಹೋಟೆಲ್‌ಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ಬಳಸಲಾಗುತ್ತಿದೆ.
Previous Articleನಾಳೆ ಏಕನಾಥ ಶಿಂಧೆ ವಿಶ್ವಾಸಮತ ಯಾಚನೆ
Next Article ಶಿರಡಿ ಸಾಯಿಬಾಬಾ ದರ್ಶನ ಪಡೆದ ಶರ್ಮಿಳಾ ಮಾಂಡ್ರೆ