Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದಯಪುರದಲ್ಲಿ Police ಆಡಳಿತಕ್ಕೆ ಸರ್ಜರಿ..
    ಸುದ್ದಿ

    ಉದಯಪುರದಲ್ಲಿ Police ಆಡಳಿತಕ್ಕೆ ಸರ್ಜರಿ..

    vartha chakraBy vartha chakraJuly 1, 2022Updated:July 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉದಯಪುರ (ರಾಜಸ್ಥಾನ) : ಟೈಲರ್ ಕನ್ಹಯ್ಯಾ ಲಾಲ್ ಭೀಕರ ಹತ್ಯೆ ಹಿನ್ನೆಲೆಯಲ್ಲಿ ಉದಯಪುರದ ಐಜಿ, ಎಸ್ ಪಿ ಸೇರಿದಂತೆ ಸುಮಾರು 32 ಹಿರಿಯ ಮಂದಿ ಪೊಲೀಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
    ಪ್ರವಾದಿ ಮುಹಮ್ಮದ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಪೋಸ್ಟ್​​ಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಇಬ್ಬರು ದಾಳಿಕೋರರು ಉದಯಪುರದಲ್ಲಿ ಟೈಲರ್​ ಅನ್ನು ಹತ್ಯೆ ಮಾಡಿದ್ದರು. ಈ ಕುರಿತಂತೆ ಟೈಲರ್​ ಜೀವ ಬೆದರಿಕೆ ಕುರಿತಂತೆ ಪೊಲೀಸರಿಗೆ ದೂರು ನೀಡಿದರೂ ಭದ್ರತೆ ಒದಗಿಸದ ಹಿನ್ನೆಲೆಯಲ್ಲಿ ಉದಯಪುರ ಪೊಲೀಸರು ಭಾರೀ ಟೀಕೆಗೆ ಗುರಿಯಾಗಿದ್ದರು.
    ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬೇರೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
    ಟೈಲರ್ ಕನ್ಹಯ್ಯಾ ಲಾಲ್​ನನ್ನು ಇಬ್ಬರು ವ್ಯಕ್ತಿಗಳು ಜೂ.28ರಂದು ಹತ್ಯೆ ಮಾಡಿ ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದರು. ಪ್ರಕರಣ ಸಂಬಂಧ ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ನನ್ನು ಬಂಧಿಸಲಾಗಿದೆ. ಆರೋಪಿಗಳು ವಿಡಿಯೋ ಮಾಡಿ ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಿದ್ದರು.
    ಕೇಂದ್ರ ಗೃಹ ಸಚಿವಾಲಯವು ಸೂಕ್ಷ್ಮ ಪ್ರಕರಣದ ತನಿಖೆಯನ್ನು ದೇಶದ ಉನ್ನತ ಭಯೋತ್ಪಾದನಾ ವಿರೋಧಿ ಸಂಸ್ಥೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದೆ.

    Verbattle
    Verbattle
    Verbattle
    national news Police udayapura
    Share. Facebook Twitter Pinterest LinkedIn Tumblr Email WhatsApp
    Previous Articleಆಷಾಢಮಾಸದ ಹಿನ್ನೆಲೆ ಟೈಟ್ ಸೆಕ್ಯುರಿಟಿ
    Next Article ಡೊಳ್ಳು ಕಲಾವಿದರ ಕಥೆ ವ್ಯಥೆ
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Tracymix on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • LinwoodGah on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.