Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಖ್ಯಾತ ಬೈಕ್ ಕಳ್ಳನ ಬಂಧನ 10 ಲಕ್ಷ ಮಾಲು ವಶ!
    ಸುದ್ದಿ

    ಕುಖ್ಯಾತ ಬೈಕ್ ಕಳ್ಳನ ಬಂಧನ 10 ಲಕ್ಷ ಮಾಲು ವಶ!

    vartha chakraBy vartha chakraJuly 1, 2022Updated:July 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.1-ನಕಲಿ‌ ಕೀ ಬಳಸಿ ಇಲ್ಲವೇ ಹ್ಯಾಂಡಲ್ ಲಾಕ್ ಮುರಿದು ಬೈಕ್ ಗಳನ್ನು ಕಳವು‌ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಆಶೋಕನಗರ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲದ ಲಕ್ಷ್ಮಣ್ ರಾವ್ ನಗರದ ಅಂತೋಣಿ ಅಲಿಯಾಸ್ ತೋಪೆಕ್(25) ಬಂಧಿತ ಆರೋಪಿಗಳಾಗಿದ್ದು ಆತನಿಂದ 10 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.
    ಕಳೆದ ಜೂ.29 ರಂದು ಆಶೋಕ ನಗರದಲ್ಲಿ ಮಾಡಿದ ಬೈಕ್ ಕಳವು ಪ್ರಕರಣವನ್ನು ಬೆನ್ನತ್ತಿದ ಆಶೋಕ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಕಾಂತ್ ‌ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿಯು ಹಿಂದೆ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು‌ ಮಾಡಿ ಜೈಲಿಗೆ ಜಾಮೀನಿನ ಮೇಲೆ ಬಿಡುಗಡೆಗೊಂಡು ಬಂದು ಸುಲಭವಾಗಿ ಹಣಗಳಿಸಲು ಕಳ್ಳತನ ಕೃತ್ಯಕ್ಕೆ ‌ಇಳಿದಿದ್ದ ಎಂದರು.
    ಆಡುಗೋಡಿ, ಆಶೋಕನಗರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಆರೋಪಿಯು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ ಪ್ರಕರಣ ಬೇಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಡೊಳ್ಳು ಕಲಾವಿದರ ಕಥೆ ವ್ಯಥೆ
    Next Article ದೇಶದಲ್ಲಿ 17,070 ಜನರಿಗೆ ಕೊರೋನಾ ಸೋಂಕು, 23 ಜೀವಹಾನಿ
    vartha chakra
    • Website

    Related Posts

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    February 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesknocK on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Conradjag on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Jamespiedy on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    February 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.