Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೌಕಾನೆಲೆ ಬಳಿ ಹಾರಾಡಿದ ದ್ರೋನ್.
    ಅಪರಾಧ

    ನೌಕಾನೆಲೆ ಬಳಿ ಹಾರಾಡಿದ ದ್ರೋನ್.

    vartha chakraBy vartha chakraOctober 9, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.9-
    ಕಾರವಾರ ನಗರದ ಹೊರವಲಯದ  ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆಯ ಪ್ರದೇಶದ ಬಳಿ ಕಳೆದ ರಾತ್ರಿ ಅಪರಿಚಿತ ಡ್ರೋನ್ ಹಾರಾಡಿದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
    ಅಪರಿಚಿತ ಡ್ರೋನ್ ಹಾರಾಟ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ವಕ್ಕನಳ್ಳಿಯ ಐಎನ್ಎಸ್ ಪತಂಜಲಿ ಆಸ್ಪತ್ರೆಯ ಹಿಂಬದಿಯಿಂದ ಬಿಣಗಾ ಚತುಷ್ಪಥ ಹೆದ್ದಾರಿಯ ಸುರಂಗ ಮಾರ್ಗದವರೆಗೂ ಡ್ರೋನ್ ಹಾರಾಡಿದೆ.
    ಸುರಕ್ಷತೆಯ ದೃಷ್ಟಿಯಿಂದ ನೌಕಾ ನೆಲೆ ಪ್ರದೇಶದಲ್ಲಿ ಡ್ರೋನ್ ಹಾಗೂ ಕ್ಯಾಮರಾ ಬಳಕೆ ನಿಷೇಧವಿದೆ. ಇದರ ಹೊರತಾಗಿಯೂ ಡ್ರೋನ್ ಹಾರಾಡಿದೆ. ಡ್ರೋನ್ ಹಾರಾಟದ ವಿಡಿಯೋವನ್ನು ಸ್ಥಳಿಯರು ನೌಕಾನೆಲೆ ಅಧಿಕಾರಿಗಳಿಗೆ ನೀಡಿ, ಗಮನಕ್ಕೆ ತಂದಿದ್ದಾರೆ.
    ಸುಮಾರು 2-3 ಕಿ.ಮೀ ಎತ್ತರದಲ್ಲಿ ನೈಟ್ ವಿಶನ್ ಡ್ರೋನ್ ಹಾರಾಡಿದ್ದು, ಹಲವು ಸಂಶಯಕ್ಕೆ ಕಾರಣಾಗಿದೆ. ಸಾಮಾನ್ಯವಾಗಿ 600 ದಿಂದ 1,200 ಮೀ ಎತ್ತರ ಹಾರುವ ಡ್ರೋನ್ ಸ್ಥಳೀಯವಾಗಿ ಬಳಕೆ ಮಾಡಲಾಗುತ್ತೆ. ಆದರೆ, ಈ ಡ್ರೋನ್ ಸುಮಾರು 3 ಕಿ.ಮೀ.ಗೂ ಹೆಚ್ಚು ದೂರ ಹಾರಾಡಿರುವುದು ಸಂಶಯಕ್ಕೆ ಕಾರಣವಾಗಿದೆ.
    ಈ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ನೌಕಾಪಡೆ, ರಾಜ್ಯ ಹಾಗೂ ಕೇಂದ್ರ ಗುಪ್ತಚರ ಇಲಾಖೆಗಳು ಮುಂದಾಗಿವೆ. ಗುಪ್ತಚರ ಇಲಾಖೆ ಅಧಿಕಾರಿಗಳು ಸ್ಥಳೀಯರಿಂದಲೂ ಮಾಹಿತಿ ಪಡೆಯುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್ಬಿ ಹಾಗೂ ಎನ್ಹೆಚ್ಎಐಗಳು ಕೂಡ ಡ್ರೋನ್ ಬಳಸಿಲ್ಲ ಎಂದು ಸ್ಪಷ್ಟಪಡಿಸಿವೆ. ಇದರಿಂದ ಸಂಶಯ ದಟ್ಟವಾಗಿದ್ದು ನೌಕಾಪಡೆ ಹಾಗೂ ಗುಪ್ತಚರ ಇಲಾಖೆಗಳಿಂದ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.
    ಇತ್ತೀಚೆಗೆ ಹನಿಟ್ರ್ಯಾಪ್‌‌ಗೆ ಒಳಗಾಗಿ ನೌಕಾನೆಲೆ‌ಯಲ್ಲಿನ ಗುಪ್ತ ಮಾಹಿತಿ ನೀಡುತ್ತಿದ್ದ ಮೂವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಡ್ರೋನ್ ಹಾರಾಟ ಗುಪ್ತಚರ ಇಲಾಖೆ ತಲೆ ಕೆಡಿಸಿಕೊಳ್ಳುವಂತೆ ಮಾಡಿದೆ

    Verbattle
    Verbattle
    Verbattle
    crime Karnataka News ಅಪರಾಧ ಸುದ್ದಿ ಎನ್ಐಎ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ ಮುಖ್ಯಮಂತ್ರಿಗಳಿಗೆ ಹನಿ ಟ್ರ್ಯಾಪ್.?
    Next Article ರಾಜ್ಯದಲ್ಲಿ ಪೊಲೀಸ್ ಸರ್ಪಗಾವಲು.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    1 Comment

    1. Jlvmmr on February 13, 2026 9:12 am

      betmgm UT betmgm-play betmgm offers

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah on Crypto ವಂಚಕ Arrest.
    • Dftehy on ಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.