Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೊಬೈಲ್ ಮೆಸೆಜ್ ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ
    ಸುದ್ದಿ

    ಮೊಬೈಲ್ ಮೆಸೆಜ್ ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ

    vartha chakraBy vartha chakraJuly 12, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ: ಮೊಬೈಲ್ ಗೆ ಬಂದ ಕಡಿಮೆ ಬಡ್ಡಿದರದ ಸಾಲದ ಯೋಜನೆಯ ಸಂದೇಶ ನಂಬಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಗ್ಗೆ ನಗರದ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿದೆ.
    ಕಾಪು ತಾಲೂಕಿನ ಬೆಳಪು ಗ್ರಾಮದ ಪ್ರಸಾದ್ ನಗರದ ನಿವಾಸಿ 55 ವರ್ಷದ ವಿರೇಶ್ ಹಣ ಕಳೆದುಕೊಂಡ ವ್ಯಕ್ತಿ. ಇವರ ಮೊಬೈಲ್ ಗೆ ಜೂನ್ 8ರಂದು P.M. Business Loan Yojna ಅಡಿಯಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಬಗ್ಗೆ ಸಂದೇಶ ಬಂದಿತ್ತು. ಇದನ್ನು ನಂಬಿದ ವಿರೇಶ್, ಸಂದೇಶದಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಆಗ ಅಪರಿಚಿತ ವ್ಯಕ್ತಿಗಳು ತಾವು P.M. Business Loan Yojna ಸಂಸ್ಥೆಯವರು ಎಂದು ನಂಬಿಸಿ, ಕ್ಲಿಯರೆನ್ಸ್ ಹಾಗು ಇತರೇ ಕಾರಣಗಳಿಗಾಗಿ 2,62,700 ರೂಪಾಯಿಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಆನ್ ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಬಳಿಕ‌ ಸಾಲವನ್ನೂ ನೀಡದೇ, ನೀಡಿದ ಹಣವನ್ನೂ ವಾಪಾಸು ನೀಡದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    Business mangalore udupi
    Share. Facebook Twitter Pinterest LinkedIn Tumblr Email WhatsApp
    Previous Articleಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಇಂದಿನಿಂದ ಅವಕಾಶ
    Next Article RSS ಕಚೇರಿ ಮೇಲೆ ಬಾಂಬ್ ದಾಳಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on May 3, 2023 51st Year Free Mass Marriage at Sri Kshetra Dharmasthala
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LinwoodGah on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.