Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಾಣಾಪಾಯದಿಂದ ನಟ ದಿಗಂತ್ ಪಾರು: ಹೆಲ್ತ್ ಬುಲೆಟಿನ್
    ಸುದ್ದಿ

    ಪ್ರಾಣಾಪಾಯದಿಂದ ನಟ ದಿಗಂತ್ ಪಾರು: ಹೆಲ್ತ್ ಬುಲೆಟಿನ್

    vartha chakraBy vartha chakraJune 22, 2022Updated:June 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ನಿನ್ನೆ(ಜೂ.21) ರಾತ್ರಿ ಮೂರು ಗಂಟೆ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಟ ದಿಗಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
    ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು‌ ಈ‌ ಮಾಹಿತಿ ನೀಡಿದ್ದು, ದಿಗಂತ್ ಅವರನ್ಜು ಈಗ ಆಸ್ಪತ್ರೆಯ‌ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.
    ದಿಗಂತ್ ಸ್ಪೋರ್ಟ್ಸ್ ಇಂಜುರಿಯಿಂದ ಬಳಲುತ್ತಿದ್ದಾರೆ. ಅವರ ಕುತ್ತಿಗೆ ಹಾಗೂ ಬೆನ್ನು ಮೂಳೆಗೆ ಬಲವಾದ ಪೆಟ್ಟು ಬಿದ್ದಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು‌ ವೈದ್ಯರು ತಿಳಿಸಿದ್ದಾರೆ.
    ಕುಟುಂಬ ಸದಸ್ಯರೊಂದಿಗೆ ಗೋವಾಗೆ ಪ್ರವಾಸ ಹೋಗಿದ್ದ ದಿಗಂತ್, ಬೀಚ್ನಲ್ಲಿ ಸೋಮರ್ ಸಾಲ್ಟ್(ಬ್ಯಾಕ್ ಫ್ಲಿಪ್) ಮಾಡುವ ವೇಳೆ ಪೆಟ್ಟು ಮಾಡಿಕೊಂಡಿದ್ದರು. ಸದ್ಯ ನಟ ದಿಗಂತ್‌ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಿನ್ನೆ ರಾತ್ರಿ ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
    ದಿಗಂತ್ ಈಗ ವೈದ್ಯರ ಅಬ್ಸರ್ವೇಷನ್‌ನಲ್ಲಿದ್ದು, ಬುಧವಾರ ಬೆಳಗ್ಗೆ 10 ಗಂಟೆವರೆಗೂ ಅಬ್ಸರ್ವೇಷನ್‌ನಲ್ಲಿ ಇಡಲಾಗುತ್ತದೆ. ಬಳಿಕ ಹತ್ತು ಗಂಟೆಯ ಬಳಿಕ ಎರಡನೇ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಲಾಗುವುದು ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

    Verbattle
    Verbattle
    Verbattle
    Entertainment News ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಒಂದೇ ಮುಹೂರ್ತದಲ್ಲಿ ಇಬ್ಬರು ಯುವತಿಯರಿಗೆ ತಾಳಿ ಕಟ್ಟಿದ ಯುವಕ!
    Next Article ಉರುಳಿದ ತೈಲ ಟ್ಯಾಂಕರ್: ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ‌ ಜನ
    vartha chakra
    • Website

    Related Posts

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Tracymix on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.