Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಣಾಯಕ ಸ್ಥಿತಿಯಲ್ಲಿದೆ ತಾರಕ ರತ್ನ ಅವರ ಆರೋಗ್ಯ
    ಸಿನೆಮ

    ನಿರ್ಣಾಯಕ ಸ್ಥಿತಿಯಲ್ಲಿದೆ ತಾರಕ ರತ್ನ ಅವರ ಆರೋಗ್ಯ

    vartha chakraBy vartha chakraJanuary 30, 2023Updated:March 20, 202331 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು –
    ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ನಟ ಶ್ರೀ ನಂದಮೂರಿ ತಾರಕ ರತ್ನರವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ನಾರಾಯಣ ಹೃದಯಾಲಯ ಬಿಡುಗಡೆ ಮಾಡಿದ “ಹೆಲ್ತ್ ಬುಲೆಟಿನ್” ಇಲ್ಲಿದೆ.

    ಶ್ರೀ ನಂದಮೂರಿ ತಾರಕ ರತ್ನ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ. ವೆಂಟಿಲೇಟರ್ ಮತ್ತು ಇತರ ಹೆಚ್ಚಿನ ಸಪೋರ್ಟ್ ಗಳ ಅಡಿಯಲ್ಲಿ ಇರುವ ಅವರ ಆರೋಗ್ಯ ನಿರ್ಣಾಯಕ ಸ್ಥಿತಿಯಲ್ಲಿದೆ. ಅವರು ಇಲ್ಲಿಯವರೆಗೆ ಯಾವುದೇ ECMO ಬೆಂಬಲವನ್ನು ಪಡೆದಿಲ್ಲ ಎಂಬುದನ್ನು ನಾವು ಮಾಧ್ಯಮದವರಿಗೆ ಸ್ಪಷ್ಟಪಡಿಸಲು ಬಯಸುತ್ತೇವೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅವರ ಕುಟುಂಬಕ್ಕೆ ನಿರಂತರವಾಗಿ ಮಾಹಿತಿಯನ್ನು ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಏನೇ ಬದಲಾವಣೆ ಕಂಡರೂ ಅಗತ್ಯವಿರುವಂತೆ ತಿಳಿಸಲಾಗುತ್ತದೆ.

    ಗೌಪ್ಯತೆ ಮತ್ತು ಅಡೆತಡೆಯಿಲ್ಲದ ಚಿಕಿತ್ಸೆಯನ್ನು ಒದಗಿಸುವಲ್ಲಿ ಸಾರ್ವಜನಿಕರು ನಮಗೆ ಬೆಂಬಲವನ್ನು ಮುಂದುವರಿಸಬೇಕೆಂದು ನಾವು ವಿನಂತಿಸುತ್ತೇವೆ.

    Verbattle
    Verbattle
    Verbattle
    CMO Entertainment health update m taraka ratna ಆರೋಗ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜನಪ್ರಿಯ ಬಜೆಟ್ ಗೆ ಬೊಮ್ಮಾಯಿ ಸಿದ್ಧತೆ
    Next Article ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    January 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts on ಕಳ್ಳತನ ಮಾಡಿದ IPS Roopa
    • Alfredsnuts on Toilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    • RicardoCor on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.