Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ !!
    ಸುದ್ದಿ

    ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ !!

    vartha chakraBy vartha chakraJune 11, 2022Updated:June 11, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂನ್ 11-ಕೆಲವು ದಿನಗಳ ಹಿಂದೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಲೆ ತಪ್ಪಿಸಿಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದ ಭಯೋತ್ಪಾದಕನೊಬ್ಬನ್ನು ಬಂಧಿಸಿದ ಘಟನೆಯ ಬೆನ್ನ ಹಿಂದೆಯೇ, ಬೆಂಗಳೂರು ಗ್ರಾಮಾಂತರ ಪೊಲೀಸರು ಅಕ್ರಮ ಬಾಂಗ್ಲಾದೇಶಿ ನುಸುಳುಕೋರರಿಗೆ, ಆಧಾರ್ ಕಾರ್ಡ್ ಹಾಗು ಇನ್ನಿತರ ದಾಖಲೆಗಳನ್ನು ಒದಗಿಸುತ್ತಿದ್ದ ಜಾಲವೊಂದನ್ನು ಭೇದಿಸಿದ್ದಾರೆ.
    ಅಧಿಕೃತ ಮಾಹಿತಿಗಳ ಪ್ರಕಾರ, ಈ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು ಹಲವರನ್ನು ಬಂಧಿಸಿ, ದಾಖಲೆಗಳನ್ನು ಅಕ್ರಮ ವಲಸಿಗರಿಗೆ ಪೂರೈಸುತ್ತಿದ್ದ ಒಂಭತ್ತು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
    ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರಹದ್ದಿನ ಪ್ರದೇಶವೊಂದರಲ್ಲಿ ಎಟಿಎಂ ಜತೆಗೆ 18 ಲಕ್ಷ ರೂಪಾಯಿಗಳ ಲೂಟಿ ಪ್ರಕರಣ ನಡೆದಿದ್ದು ಈ ಸಂಬಂಧ, ಅಕ್ರಮವಾಗಿ ದೇಶ ನುಸುಳಿದ್ದ ಬಾಂಗ್ಲಾದೇಶಿ ನಾಗರಿಕೊಬ್ಬನನ್ನು ಬಂಧಿಸಲಾಗಿತ್ತು.
    ವಿಚಾರಣೆಯ ಸಂದರ್ಭದಲ್ಲಿ ನಕಲಿ ದಾಖಲೆಗಳನ್ನು ಒದಗಿಸುವ ಜಾಲದ ಬಗ್ಗೆ ಸುಳಿವು ಸಿಕ್ಕಿದ್ದು, ಪೊಲೀಸರು ಸಾಕ್ಷ್ಯಾಧಾರ ಗಳ ಸಮೇತ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ.
    ನಕಲಿ ದಾಖಲೆ ಪಡೆದು, ಬೆಂಗಳೂರಿನಲ್ಲಿ ವಾಣಿಜ್ಯ ವ್ಯವಹಾರ ನಡೆಸುತ್ತಿದ್ದ ಅಕ್ರಮ ವಲಸಿಗಾರ ಸುಮಾರು ನಾಲ್ಕು ಕೋಟಿ ರೂಪಾಯಿಗಳನ್ನು ಬಾಂಗ್ಲಾದೇಶಿ ಕರೆನ್ಸಿ ಆಗಿ ಪರಿವರ್ತಿಸಿ ಆ ದೇಶಕ್ಕೆ ಈಗಾಗಲೇ ವರ್ಗಾವಣೆ ಗೊಳಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.
    ಬಂಧಿಸಲ್ಪಟ್ಟ ಆರೋಪಿಗಳಲ್ಲಿ ಒಬ್ಬಾತ ಸಾಫ್ಟ್ವೇರ್ ಎಂಜಿನಿಯರ್ ಹಾಗು ಇನ್ನೊಬ್ಬ ಫಾರ್ಮಸಿಸ್ಟ್ ಆಗಿದ್ದು ಈಗ ಪೊಲೀಸರ ವಶದಲ್ಲಿದ್ದು ತನಿಖೆ ಎದುರಿಸುತ್ತಿದ್ದಾರೆ. ಬಂಧಿಸಲ್ಪಟ್ಟ ಆರೋಪಿಗಳು, ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು ಇದೀಗ ಪೊಲೀಸರು ಹೆಣೆದ ಬಲೆಗೆ ಬಿದ್ದಿದ್ದು, ಕಾನೂನು ಕ್ರಮ ಎದುರಿಸುತ್ತಿದ್ದಾರೆ.
    ಈ ಕುರಿತು ಮಾತನಾಡಿದ ಗೃಹ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರನ್ನು ಅಭಿನಂದಿಸಿದ್ದಾರೆ.
    “ಅಕ್ರಮ ವಲಸಿಗರು ಹಾಗೂ ಅವರಿಗೆ ಆಶ್ರಯ ಹಾಗೂ ಇನ್ನಿತರ ಸಹಕಾರ ಹಾಗೂ ಸಹಾಯ ವನ್ನು ಒದಗಿಸುತ್ತಿದ್ದವರ ವಿರುದ್ಧ ತೀವ್ರ ನಿಗಾ ವಹಿಸಬೇಕು ಮತ್ತು ಅಕ್ರಮ ಚಟುವಟಿಕೆ ಗಳಿಗೆ ನಿಯಂತ್ರಣ ಹೇರಬೇಕು ಎಂದು ನಿರ್ದೇಶನ ನೀಡಿದ್ದೆ”.
    ಅಕ್ರಮ ವಲಸೆ ಸಮಸ್ಯೆಯನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಅಕ್ರಮ ನೆಲಸಿಗರು ಮತ್ತು ಅವರಿಗೆ ಆಶ್ರಯ ಹಾಗೂ ಇನ್ನಿತರ ಸಹಕಾರ ಒದಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
    ರಾಜ್ಯದ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ವರ ಬಗ್ಗೆ ಸಮೀಕ್ಷೆ ನಡೆಸಿ ಕ್ರಮ ತೆಗೆದುಕೊಳ್ಳಲು ಈಗಾಗಲೆ ನಿರ್ದೇಶನ ನೀಡಲಾಗಿದೆ, ಎಂದೂ ಸಚಿವರು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸುಲಿಗೆಕೋರರ ಬಂಧನ..
    Next Article ಚಾಮರಾಜನಗರದಲ್ಲಿ ಪದವೀಧರ ಮತದಾರರಿಗೆ ಭರ್ಜರಿ ಬಾಡೂಟ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LarryCax on ಯಾರೇ.. ಕೂಗಾಡಲಿ…
    • LeonardReawn on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.