Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪದವಿ‌ ಕಾಲೇಜುಗಳ ಪ್ರವೇಶ ಶುಲ್ಕ ನಿಗದಿ
    ಸುದ್ದಿ

    ಪದವಿ‌ ಕಾಲೇಜುಗಳ ಪ್ರವೇಶ ಶುಲ್ಕ ನಿಗದಿ

    vartha chakraBy vartha chakraJune 25, 2022Updated:June 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru: ಕಾಲೇಜು ಶಿಕ್ಷಣ ಇಲಾಖೆಯು 2022-23ನೇ ಸಾಲಿನ ಸರಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಪದವಿ ಕೋರ್ಸ್‌ಗಳಿಗೆ ಶುಲ್ಕ ನಿಗದಿ ಮಾಡಿದೆ. 2021-22ನೇ ಸಾಲಿನ ಶುಲ್ಕವನ್ನೇ ಮುಂದುವರಿಸುವಂತೆ ಸೂಚನೆ ನೀಡಿದೆ.
    ಅರ್ಜಿ ಶುಲ್ಕ, ಪ್ರವೇಶ ಶುಲ್ಕ ಹಾಗೂ ವಿವಿಧ ಶುಲ್ಕಗಳನ್ನು ಸೇರಿಸಿ ಒಟ್ಟು 800 ರೂ. ಪಾವತಿಸಬೇಕು. ಜೊತೆಗೆ ಕ್ರೀಡಾ ಅಭಿವೃದ್ಧಿ, ಸಾಂಸ್ಕೃತಿಕ ಹೀಗೆ ಇನ್ನಿತರ ಶುಲ್ಕಗಳನ್ನು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕಾಲೇಜಿನ ಸಮಿತಿಯೇ ನಿರ್ಣಯಿಸತಕ್ಕದ್ದು ಎಂದು ಇಲಾಖೆ ತಿಳಿಸಿದೆ.
    ಈ ಶುಲ್ಕವು ಪದವಿ ಕೋರ್ಸ್‌ಗಳಾದ ಬಿ.ಎ., ಬಿ.ಕಾಂ., ಬಿಬಿಎ, ಬಿಬಿಎಂ, ಬಿಸಿಎ, ಕಾನೂನು ಮತ್ತು ಚಿತ್ರಕಲಾ ಕೋರ್ಸ್‌ಗಳಿಗೆ ಅನ್ವಯಿಸಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

    Verbattle
    Verbattle
    Verbattle
    education News
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ ಹೊಸದಾಗಿ 15,940 ಜನರಿಗೆ ಕೊರೋನಾ ಸೋಂಕು, 20 ಮಂದಿ ಸಾವು
    Next Article ಕಲ್ಯಾಣಿಗೆ ಬಿದ್ದು ತಾಯಿ-ಮಗಳು ಸಾವು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • LinwoodGah on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Tracymix on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.