ಬೆಂಗಳೂರು, ಅ.12- ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿರುವರಿಗೆ ತ್ವರಿತವಾಗಿ ರೋಗ ಪತ್ತೆ ಮತ್ತು ಅತ್ಯಾಧುನಿಕ ರೀತಿಯಲ್ಲಿ ಔಷಧೋಪಚಾರ ನೀಡುವ ದೃಷ್ಟಿಯಿಂದ ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಾಗುತ್ತಿದೆ.
ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸುವ ಸಂಬಂಧ ಅಷ್ಟ್ರಾಜೆನಕಾ ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೊದಲ ಹಂತದಲ್ಲಿ ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಂತ್ರಜ್ಞಾನ ಅಳವಡಿಸಲಾಗುತ್ತಿದೆ ಎಂದು ಹೇಳಿದರು.
ಆರಂಭಿಕ ಹಂತದಲ್ಲಿಯೇ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನವನ್ನ ಅಷ್ಟ್ರಾಜೆನಕಾ ಸಂಸ್ಥೆಯವರು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಮುಂದೆ ಬಂದಿದ್ದಾರೆ. ಉಚಿತವಾಗಿ ಸೇವೆ ಒದಗಿಸಲು ಆರೋಗ್ಯ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಒಂದು ವರ್ಷದ ವರೆಗೆ ತಂತ್ರಜ್ಞಾನದ ಸದುಪಯೋಗನ್ನ ಪರಿಶೀಲಿಸಿ ಬಳಿಕ ಉಳಿದ ಜಿಲ್ಲೆಗಳಿಗೂ ಈ ಸೇವೆಯನ್ನ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಒಂದೇ ಬಾರಿಗೆ 29 ಶ್ವಾಸಕೋಶದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಯನ್ನು ಪರೀಕ್ಷಿಸುವ Qure.ai ಅಭಿವೃದ್ಧಿಪಡಿಸಿದ AI ಆಧಾರಿತ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಇದಾಗಿದೆ. ಡಿಜಿಟಲ್ ಎದೆಯ ಎಕ್ಸ್-ರೇ ಬಳಸಿಕೊಂಡು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸಲು ಸಹಾಯಕಾರಿಯಾಗಿದೆ.
ಎಂದು ವಿವರಿಸಿದರು ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರ ಚಿಕಿತ್ಸೆ ನೀಡಬಹುದು. ವಿಶೇಷವಾಗಿ ಆರ್ಥಿಕ ಸಮಸ್ಯೆಯಿಂದ ಪ್ರಾಥಮಿಕ ಆರೈಕೆ ಪಡೆಯಲು ಸಾಧ್ಯವಾಗದ ವ್ಯಕ್ತಿಗಳಿಗೆ ಇದು ಅತ್ಯಂತ ಪ್ರಯೋಜನಾಕಾರಿ ಮಾರ್ಗವಾಗಿ ಹೊರಹೊಮ್ಮುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಅಷ್ಟ್ರಾಜೆನಿಕಾ ಸಂಸ್ಥೆಯ ಸಂಜೀವ್ ಪಾಂಚಾಲ್ ಅವರು ಪರಸ್ಪರ ಒಡಂಬಡಿಕೆ ಹಸ್ತಾಂತರಿಸಿಕೊಂಡರು.
20 Comments
Excellent read, I simply passed this onto a colleague who was doing slightly analysis on that. And hubby actually bought me lunch as a result of I came upon it for him smile thus well then , ill rephrase that: thank you for lunch! Try to Visit My Web Site :KEPALASLOT
Hello, thanks for sharing such helpful post. Nowadays, it has been observed that students usually struggle to finish off their academic tasks within the given period of time and the situation becomes worrisome when students lose their grades and end up feeling low and overwhelmed. In that situation what will be the best option to do? I suggest acquiring the professional help from the Help reference guide and excelling your academic future with soaring grades and academic heights. Try to Visit My Web Site :Slot Deposit QRIS 10k Tanpa Potongan
how to get generic clomid no prescription how can i get generic clomiphene without prescription cost clomiphene for sale clomiphene generic clomiphene for sale clomid tablet price get clomiphene pills
order amoxicillin sale – amoxicillin price ipratropium 100mcg pills
buy azithromycin 500mg generic – buy zithromax 250mg without prescription bystolic buy online
order generic nexium – nexiumtous purchase nexium pill
buy coumadin 5mg online cheap – https://coumamide.com/ cozaar 50mg drug
buy mobic 15mg pills – mobo sin generic meloxicam 15mg
order prednisone 5mg pill – https://apreplson.com/ buy deltasone generic
buy ed pills fda – https://fastedtotake.com/ buy cheap ed pills
generic diflucan 100mg – https://gpdifluca.com/ diflucan for sale
brand lexapro 10mg – lexapro drug order lexapro online
buy cenforce 100mg without prescription – https://cenforcers.com/# cost cenforce
mint pharmaceuticals tadalafil – strong tadafl canadian pharmacy tadalafil 20mg
zantac generic – site ranitidine pills
buy kamagra viagra – site buy viagra delhi
I’ll certainly bring back to read more. https://gnolvade.com/
Good blog you be undergoing here.. It’s hard to find strong quality script like yours these days. I truly recognize individuals like you! Go through vigilance!! https://buyfastonl.com/azithromycin.html
This is the big-hearted of literature I in fact appreciate. site
I’ll certainly bring to review more. https://prohnrg.com/