Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರರ ದಾಳಿ ಬೆದರಿಕೆ..
    ಸುದ್ದಿ

    ಉಗ್ರರ ದಾಳಿ ಬೆದರಿಕೆ..

    vartha chakraBy vartha chakraJune 8, 2022Updated:June 8, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದೆಹಲಿ, ಲಕ್ನೋ ಸೇರಿದಂತೆ ದೇಶದ ಹಲವೆಡೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಆಲ್ ಖೈದಾ ಬೆದರಿಕೆ ಹಾಕಿದೆ. ಪ್ರವಾದಿ ಮುಹಮ್ಮದ್‌ ಅವರ ಕುರಿತಾಗಿ ಬಿಜೆಪಿ ವಕ್ತಾರರು ನೀಡಿರುವ ಹೇಳಿಕೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಉಗ್ರ ಸಂಘಟನೆ ದಾಳಿಯ ಬೆದರಿಕೆಯೊಡ್ಡಿದೆ.
    ಸದ್ಯದಲ್ಲೇ ದಿಲ್ಲಿ, ಮುಂಬಯಿ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಮಾಡಿರುವ ಬೆದರಿಕೆ ಪತ್ರ ತಲುಪಿದ್ದು, ದೇಶದ ಪ್ರಮುಖ ನಗರಗಳು, ತಾಣಗಳು ಹಾಗು ಜನನಿಬಿಡ ಪ್ರದೇಶಗಳಲ್ಲಿ ಭದ್ರತಾ ಪ್ರಮಾಣ ಹೆಚ್ಚಿಸಲಾಗಿದೆ.
    ಬೆದರಿಕೆ ಪತ್ರದಲ್ಲಿ ‘ನಾವು ನಮ್ಮ ಪ್ರವಾದಿಯವರ ಘನತೆಗಾಗಿ ಹೋರಾಡುತ್ತೇವೆ’ ಎಂದು ಹೇಳಲಾಗಿದೆ. ಹಿಂದುತ್ವದ ಪ್ರತಿಪಾದಕರು ಎಂದು ಹೇಳಿಕೊಳ್ಳುವ ಕೆಲವರು ಭಾರತದ ಟಿವಿ ಚಾನೆಲ್‌ ಒಂದರಲ್ಲಿ ಪ್ರವಾದಿಯವರನ್ನು ಅವಹೇಳನ ಮಾಡಿದ್ದಾರೆ. ಅಂಥವರನ್ನು ನಾವು ಕೊಲ್ಲುತ್ತೇವೆ. ಯಾವುದೇ ಭದ್ರತೆ, ಕ್ಷಮಾ ದಾನ, ಶಾಂತಿ ಮಾತುಕತೆ ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ಪ್ರತೀಕಾರ ತೀರಿಸಿಯೇ ಸಿದ್ಧ’ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಇದರ ನಡುವೆ ಕೇಂದ್ರ ಗುಪ್ತಚರ ಇಲಾಖೆ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು ವ್ಯಾಪಕ ಭದ್ರತಾ ಕ್ರಮ ಕೈಗೊಳ್ಳಲು ಸೂಚಿಸಿದೆ.

    Verbattle
    Verbattle
    Verbattle
    al queda national terrosrist
    Share. Facebook Twitter Pinterest LinkedIn Tumblr Email WhatsApp
    Previous Articleಅಮ್ಮನೆದುರೇ ಆತ ನನ್ನ ತುಟಿಗೆ ಮುತ್ತಿಕ್ಕಿದ್ದ… ನಟಿ ಕುಬ್ರಾ ಸೇಠ್ ನೋವು‌ ಬಹಿರಂಗ
    Next Article ಹೈಟೆಕ್ ವಂಚಕ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Zxcxfl on ಜೆಡಿಎಸ್ ಸಹವಾಸ ನಮಗೆ ಬೇಡವೇ ಬೇಡ | JDS
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.