Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Alcoholಗೆ‌ Full‌ ಡಿಮಾಂಡ್
    Bengaluru

    Alcoholಗೆ‌ Full‌ ಡಿಮಾಂಡ್

    vartha chakraBy vartha chakraMay 9, 2023Updated:May 9, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಮೇ.7- ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿರುವಂತೆ ಶಾಂತಿಯುತ ಹಾಗೂ ಮುಕ್ತ ಮತದಾನಕ್ಕೆ ಕ್ರಮ ಕೈಗೊಂಡಿರುವ ಆಯೋಗ ಮದ್ಯ ಮಾರಾಟ ನಿಷೇಧ ಸೇರಿದಂತೆ ಹಲವು ಕ್ರಮ ಕೈಗೊಂಡಿದೆ.ಇದರ ಬೆನ್ನಲ್ಲೇ ಮದ್ಯಕ್ಕೆ ದಿಢೀರ್ ಬೇಡಿಕೆ ಹೆಚ್ಚಾಗಿದೆ.
    ರಾಜ್ಯದ ಬಹುತೇಕ ಎಲ್ಲಾ ಪ್ರದೇಶದಲ್ಲಿ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಅನೇಕ ಕಡೆ, ಕೊರತೆ ಕೂಡ ಎದುರಾಗಿದೆ. (Alcohol)

    ಚುನಾವಣೆ ಹಿನ್ನೆಲೆಯಲ್ಲಿ ಮದ್ಯದ ವಹಿವಾಟು ಗಣನೀಯವಾಗಿ ವೃದ್ಧಿಸಿದ್ದು,  ನೀತಿ ಸಂಹಿತೆ ಜಾರಿ ಇರುವ ಕಾರಣ ಬೇಡಿಕೆಗೆ ತಕ್ಕಂತೆ ಮದ್ಯ ಪೂರೈಕೆಯಾಗುತ್ತಿಲ್ಲ. ಮೇ. 10 ರಂದು ಮತದಾನ ನಡೆಯಲಿದ್ದು, 48 ಗಂಟಗೂ ಮೊದಲೇ ಮದ್ಯದಂಗಡಿಗಳು ಬಂದ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದ್ದು, ಅಕ್ರಮ ದಾಸ್ತಾನಗಳು ಹೆಚ್ಚಾಗತೊಡಗಿದೆ. (Alcohol)

    Alcohol
    ನಗರಕ್ಕಿಂತಲೂ ಗ್ರಾಮಗಳಲ್ಲಿ ಅಕ್ರಮ ಮದ್ಯ ದಾಸ್ತಾನು ಪ್ರಮಾಣ ಹೆಚ್ಚಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
    ಗ್ರಾಮೀಣ ಪ್ರದೇಶಗಳಲ್ಲಿ ಕೆಲವರು ಅಕ್ರಮವಾಗಿ ಮದ್ಯ ಮಾರಾಟದಲ್ಲಿ ತೊಡಗಿದ್ದಾರೆ.ಇವರುಗಳು
    ಚುನಾವಣೆ ವೇಳೆ ಮದ್ಯಕ್ಕೆ ಬೇಡಿಕೆ ಹೆಚ್ಚಾಗಲಿದೆ ಎಂಬ ಲೆಕ್ಕಾಚಾರ ಹಾಕಿದ್ದು ಅಕ್ರಮವಾಗಿ ದಾಸ್ತಾನು ಮಾಡುತ್ತಿದ್ದಾರೆ.ಮುಕ್ತ ಮಾರಾಟ ನಿಷೇಧದ ಸಮಯದಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಹಲವರು ಉದ್ದೇಶಿಸಿದ್ದಾರೆ.
    ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ. (Alcohol)

    ಕೆಲವರು ಕಾರ್ಖಾನೆಗಳಿಂದಲೇ ನೇರವಾಗಿ ಖರೀದಿ ಮಾಡಿ ದಾಸ್ತಾನು ಮಾಡಿಕೊಳ್ಳುತ್ತಿರುವುದು ಹೆಚ್ಚಾಗಿದೆ ಎಂದು ಮದ್ಯ ಮಾರಾಟಗಾರರು ಹೇಳಿದ್ದಾರೆ.
    ಮತದಾನದ ದಿನದಂದು ಕಾರ್ಯಕರ್ತರಿಗೆ ಬಾಡುಟ ಹಾಕಿಸುವ ರಾಜಕೀಯ ನಾಯಕರು, ಈ ವೇಳೆ ಮದ್ಯವನ್ನು ನೀಡುತ್ತಾರೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಪೂರೈಕೆ ಮಾಡುವಂತೆ ಮದ್ಯದಂಗಡಿಯ ಮಾಲೀಕರ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
    ಮುಂಗಡವಾಗಿಯೇ ಹಣವನ್ನು ಪಾವತಿ ಮಾಡುತ್ತಿರುವುದರಿಂದ ಅವರ ಬೇಡಿಕೆಯನ್ನು ನಿರಾಕರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ರಾಹಕರಿಗೆ ಕಡಿಮೆ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವೈಸ್ ಶಾಪ್’ನ ಮಾಲೀಕರೊಬ್ಬರು ಹೇಳಿದ್ದಾರೆ. (Alcohol)

    Also read.

    DK ಶಿವಕುಮಾರ್ ಗೆಲುವಿನ ಓಟ | D K Shivakumar

    Verbattle
    Verbattle
    Verbattle
    art m shiva Varthachakra Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleDK ಶಿವಕುಮಾರ್ ಗೆಲುವಿನ ಓಟ | D K Shivakumar
    Next Article ಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    3 Comments

    1. Vjnsxt on March 16, 2026 3:41 pm

      Το Betano Casino https://betanogame.org/el/ είναι το γούρι σου. Πάρε 100% έως €500 μπόνους και βούτα στη live gaming δράση. Ξεκίνα να γυρνάς και να κερδίζεις αμέσως.

      Reply
    2. HeapsofwinsOnline_vf6 on March 18, 2026 7:31 am

      Tried it out last week and seems ok so far but honestly im still not 100% convinced yet, gonna give it more time to see if its actually worth sticking with heaps of wins.

      Reply
    3. Bdfwox on March 21, 2026 12:33 pm

      Mostbet – o lugar certo para quem ama jogos e adora ganhar – https://mostbetpt.pro/pagamento/ , Descubra o Mostbet e viva a verdadeira emoГ§ГЈo de jogar online .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kasinowinwin.top on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Edwardheike on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Edwardheike on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.