Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿನ್ನಾಟ
    Bengaluru

    ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿನ್ನಾಟ

    vartha chakraBy vartha chakraFebruary 12, 2023Updated:March 20, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.12-

    ದೇಶದ ಪ್ರತಿಷ್ಠಿತ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ (Aero India Show) ಗೆ ವೇದಿಕೆ ಸಜ್ಜುಗೊಂಡಿದೆ. ಯಲಹಂಕ ವಾಯುನೆಲೆಯಲ್ಲಿ (Yelahanka Airforce Base) ಲೋಹದ ಹಕ್ಕಿಗಳ ಕಸರತ್ತು ನೋಡುಗರ ಗಮನ ಸೆಳೆಯಲಿದೆ. ರಾಜಧಾನಿಯ ಹೊರವಲಯದ ಯಲಹಂಕ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯಲಿರುವ ವೈಮಾನಿಕ ಪ್ರದರ್ಶನ (Air Show) ದಲ್ಲಿAmerica, Britain, Italy, Israel, Japan ಸೇರಿದಂತೆ‌ 20ಕ್ಕೂ ಹೆಚ್ಚು ರಾಷ್ಟ್ರಗಳು ಪಾಲ್ಗೊಳ್ಳಲಿವೆ.

    ವಿಮಾನಯಾನ ಒಳಗೊಂಡಂತೆ ರಕ್ಷಣಾ ಕ್ಷೇತ್ರದಲ್ಲಿ ಬಳಕೆಯಾಗುವ ಎಲ್ಲ ಹೊಸ ಉಪಕರಣ, ಆವಿಷ್ಕಾರ, ಸಂಶೋಧನೆಗಳ ಬಗ್ಗೆ ತಜ್ಞರು ಈ ವೇಳೆ ವಿಚಾರ ವಿನಿಮಯ, ಚಿಂತನ-ಮಂಥನ ನಡೆಸಲಿದ್ದಾರೆ. ಭಾರತೀಯ ವಾಯು ಪಡೆಯ ಹೆಮ್ಮೆಯ ಸೂರ್ಯ ಕಿರಣ್ (Surya Kiran), ಎಂಐ-17 (Mi–17), ತೇಜಸ್ ಯುದ್ಧ ವಿಮಾನ (Tejas fighter jet), ಹಾಕ್ (Hawk), ಸುಖೋಯ್ (Sukhoi), ಮಿಗ್ (MiG), ಜಾಗ್ವಾರ್ (Jaguar), ರೆಫೆಲ್ ವಿಮಾನಗಳು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿವೆ. ಇದರ ಜತೆಗೆ ಸೂಪರ್ ಸಾನಿಕ್ ಜೆಟ್ ವಿಮಾನ (supersonic aircraft) ಕಸರತ್ತು ಮಾಡಲು ಸಜ್ಜುಗೊಂಡಿವೆ.

    ಏರೋ ಇಂಡಿಯಾ-2023 ಹಿನ್ನೆಲೆಯಲ್ಲಿ ಸೋಮವಾರ (ಫೆ.13) ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ಯಲಹಂಕ ವಾಯುನೆಲೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ (International Airport Road) ಗಳಲ್ಲಿ ಸಂಚಾರ ಮಾರ್ಗ ಬದಲಾವಣೆ, ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಭಾರಿ ವಾಹನಗಳ ಪ್ರವೇಶ ನಿರ್ಬಂಧಿಸಿದ್ದು, ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

    Verbattle
    Verbattle
    Verbattle
    #airport aero india show 2023 air show airport road america Bangalore britain india International Airport Road Israel italy Japan Karnataka m mi MiG national road surya kiran tejas yelahanka ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleನನ್ನನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ!
    Next Article ಗಣ್ಯರ ಹೆಸರಲ್ಲಿ BJP ರಥ ಯಾತ್ರೆ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    March 27, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    March 16, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vivod iz zapoya na domy_qzpt on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Danieltak on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Uumlsw on 99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.