Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » AMAZON ಪಾರ್ಸೆಲ್ ನಲ್ಲಿ ಬಂದಿದ್ದು ನೋಡಿ ಬೆಚ್ಚಿದ ದಂಪತಿ.
    Trending

    AMAZON ಪಾರ್ಸೆಲ್ ನಲ್ಲಿ ಬಂದಿದ್ದು ನೋಡಿ ಬೆಚ್ಚಿದ ದಂಪತಿ.

    vartha chakraBy vartha chakraJune 19, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.19-ಅಮೆಜಾನ್ ನಲ್ಲಿ ಎಕ್ಸ್‌ ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​​ ತೆಗೆಯುತ್ತಿದ್ದಂತೆ ​ ಬುಸುಗುಟ್ಟುತ್ತಿರುವ ಹಾವು ಕಂಡು ದಂಗಾದ ದಂಪತಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಘಟನೆ ಸರ್ಜಾಪುರದಲ್ಲಿ ನಡೆದಿದೆ.
    ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಈ ದಂಪತಿ ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದು, ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ.
    ಪಾರ್ಸೆಲ್​​ ತೆರೆಯು​​ತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಏಡೆ ಎತ್ತಿ ನಿಂತಿದೆ.
    ತಕ್ಷಣ ಬಾಕ್ಸ್​ ಅನ್ನು ಮುಚ್ಚಿ ತಮಗಾದ ಕರಾಳ ಅನುಭವವನ್ನು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಪ್ಯಾಕೇಜಿಂಗ್ ಟೇಪ್‌ನಲ್ಲಿ ಸಿಲುಕಿಕೊಂಡಿದ್ದ ನಾಗರಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
    ಈ ಘಟನೆಯ ಬಳಿಕ ಅಮೇಜಾನ್ ಕಂಪೆನಿ ದಂಪತಿಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ಗೆ ನೀಡಿದ್ದ ಹಣವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದೆ. ಆದರೆ, ವಿಷಪೂರಿತ ಹಾವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ತಪ್ಪಾಗಿ ಪಾರ್ಸೆಲ್​​​ ಬಂದಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿಕೊಂಡಿದೆ. ಆದರೆ ಪಾರ್ಸೆಲ್​​ ಒಳಗಡೆ ಜೀವಂತ ಹಾವು ಹೇಗೆ ಬಂತು? ಎಂಬುದು ಪ್ರಶ್ನೆಯಾಗಿ ಉಳಿದುಕೊಂಡಿದೆ.

    Verbattle
    Verbattle
    Verbattle
    Amazon Bangalore m News Trending Varthachakra ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಅಭಿಮಾನಿಗಳಿಂದ ನಟ ಪ್ರಥಮ್ ಗೆ ಬೆದರಿಕೆ ಕರೆ.
    Next Article ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ವಿಧಾನಸಭೆ ಸ್ಪರ್ಧೆ.!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Eqwybg on February 13, 2026 12:48 pm

      mgm grand betting app betmgm-play betmgm DC

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • электрокарниз цена купить интернет магазин on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Glennhof on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Devifr on ನೇಮಕಾತಿ ಪರೀಕ್ಷೆಯಿಂದ ಇವರೆಲ್ಲ ಶಾಶ್ವತವಾಗಿ ಡಿಬಾರ್
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.