Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೈಕಲ್ ನಿಂದ ಕೆಳಗೆ ಬಿದ್ದ ಅಮೆರಿಕಾ ಅಧ್ಯಕ್ಷ
    ಸುದ್ದಿ

    ಸೈಕಲ್ ನಿಂದ ಕೆಳಗೆ ಬಿದ್ದ ಅಮೆರಿಕಾ ಅಧ್ಯಕ್ಷ

    vartha chakraBy vartha chakraJune 19, 2022Updated:June 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಮ್ಮ ಸಮರ್ಥಕರಿಗೆ ಹೆಲೋ ಹೇಳಲು ಸೈಕಲ್ ನಿಲ್ಲಿಸಿ ಇಳಿಯಲು ಹೋದ ಅಮೆರಿಕಾದ ಅಧ್ಯಕ್ಷ ಬೈಡನ್ ಸೈಕಲ್ ಇಳಿಯುವ ವೇಳೆ ಸೈಕಲ್ಲಿನಿಂದ ಬಿದ್ದು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಡೆಲವಾರ್  ನಲ್ಲಿರುವ ತಮ್ಮ ಬೀಚ್ ಹೋಂ ನಿಂದ ವಿಹಾರಕ್ಕೆಂದು ತಮ್ಮ ಪತ್ನಿಯೊಂದಿಗೆ ಸೈಕಲ್ ಸವಾರಿ ಮಾಡುತ್ತಾ ಹೋರಟ  ಬೈಡನ್ ಒಂದಷ್ಟು ಜನ ತಮ್ಮ ಬೆಂಬಲಿಗರನ್ನು ಕಂಡು ಅವರೆಡೆಗೆ ಸೈಕಲ್ ಚಲಾಯಿಸುತ್ತಾ ಹೋಗಿ ಅವರ ಹತ್ತಿರ ತಲುಪಿದಾಗ ಸೈಕಲ್ ಇಳಿಯಲು ನೋಡಿದಾಗ ಆಯ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಅದನ್ನ ನೋಡಿ ಜನ ಆತಂಕಕ್ಕೊಳಗಾದಿದ್ದರೂ  ಬೈಡನ್  ಮಾತ್ರ ತಮಗೇನೂ ಆಗಿಲ್ಲ ಎಂದು ಹೇಳಿದ್ದಾರೆ.  ಬೈಡನ್ ಅವರೊಂದಿಗೆ ಅವರ ಪತ್ನಿ ಜಿಲ್  ಬೈಡನ್ ಬೇರೆ ಒಂದು ಸೈಕಲ್ ನಲ್ಲಿ ಸವಾರಿ ಮಾಡುತ್ತಿದ್ದರು.  ಬೈಡನ್ ಬಿದ್ದ ನಂತರ ಎಲ್ಲರೂ ಅಧ್ಯಕ್ಷರ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದರೆ ಎನ್ನಲಾಗಿದೆ.  ಬೈಡನ್ ಅವರು ಬೀಳುತ್ತಿದ್ದಂತೆಯೇ ಅವರ ಅಂಗ ರಕ್ಷಕರು ಅವರೆಡೆಗೆ ಧಾವಿಸಿ ಅವರನ್ನು ಸುರಕ್ಷಿತರನ್ನಾಗಿಸಿದರು ಎಂದು ವರದಿಯಾಗಿದೆ. 

    Verbattle
    Verbattle
    Verbattle
    News ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರಿಗೆ ಮೋದಿ ಆಗಮನ ಹಿನ್ನೆಲೆ ಹೈ ಅಲರ್ಟ್..!
    Next Article Hindi ವಿರುದ್ಧ ಆಕ್ರೋಶ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • LarryCax on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LeonardReawn on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.