Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಪಾಠ
    Viral

    ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಪಾಠ

    vartha chakraBy vartha chakraFebruary 11, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.11- ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಆಯ್ಕೆಯಾಗುವಂತೆ ಕೆಲಸ ಮಾಡಬೇಕು ಎಂದು ರಾಜ್ಯ ನಾಯಕರಿಗೆ ಗುರಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,ನಿಮ್ಮ

    ಬಾಯಿ ಚಪಲಕ್ಕೆ ಮಾತನಾಡಿ ವಿವಾದ ಸೃಷ್ಟಿಸಬಾರದು ಎಂದು ಕಿವಿಮಾತು ಹೇಳಿದ್ದಾರೆ.
    ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‍ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

    ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕದ ಮತದಾರರು ಅತ್ಯಂತ ಸೂಕ್ಷ್ಮ ಹಾಗೂ ಪ್ರಜ್ಞಾವಂತರು. ಮಾತನಾಡುವ ಸಮಯದಲ್ಲಿ ಸಾಕಷ್ಟು ಎಚ್ಚರಿಕೆವಹಿಸಬೇಕು‌ವಯಕ್ತಿಕ ಟೀಕೆ ಮಾಡಿ ಪಕ್ಷದ ಗೆಲುವು ಹಾಳು ಮಾಡಬೇಡಿ ಎಂದು ಸೂಚಿಸದರು.
    ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‍ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಇದನ್ನು  ಪಕ್ಷ ತೀರ್ಮಾನಿಸುತ್ತದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಿ ಪಕ್ಷವನ್ನು ಬಲಪಡಿಸುವುದು ಹಾಗೂ ಸಂಘಟನೆಗೆ ಹೆಚ್ಚು ಒತ್ತು ಕೊಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದರನ್ನಲಾಗಿದೆ.
    ಹಾಲಿ ಸಂಸದರು ಸೇರಿದಂತೆ ಆಕಾಂಕ್ಷಿಗಳು ಕೂಡ ನಾನೇ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಹೇಳಿಕೊಂಡು ಪ್ರಚಾರ ನಡೆಸುವ ಅಗತ್ಯವಿಲ್ಲ.

    ಪ್ರತಿಯೊಂದು ಕ್ಷೇತ್ರಗಳ ಬಗ್ಗೆ ನಾವು ಆಂತರಿಕ ಸಮೀಕ್ಷೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ನಂತರ ರಾಜ್ಯಘಟಕ ಶಿಫಾರಸ್ಸು ಮಾಡುವ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿ ಅಂತಿಮಗೊಳಿಸುತ್ತೇವೆ. ಇದರ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳಬಾರದೆಂದು ಹೇಳಿದರೆಂದು ಮೂಲಗಳು ತಿಳಿಸಿವೆ.

    ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು. ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು‌ ಕಿವಿಮಾತು ಹೇಳಿದರೆನ್ನಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಬಹಿರಂಗ ಚರ್ಚೆಗೆ ಬರುವಂತೆ ಅಮಿತ್ ಶಾ ಗೆ ಸವಾಲು | Amit Shah
    Next Article ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Perryshica on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • MartinKax on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Gregoryflake on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.