ಬೆಂಗಳೂರು,ಫೆ.3-
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಅಕ್ರಮ ನೇಮಕ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೊಂಡಿದ್ದ CID ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ(ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. PSI ಆಕ್ಷಾಂಕಿ ಕುಶಾಲ್ ಕುಮಾರ್, IPS ಅಧಿಕಾರಿ ಅಮೃತ್ ಪೌಲ್ ಸೇರಿದಂತೆ ಒಟ್ಟು 8 ಮಂದಿ ಆರೋಪಿಗಳ ವಿರುದ್ಧ 1300ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪಿಎಸ್ಐ ಅಕ್ರಮ ಹಿನ್ನೆಲೆಯಲ್ಲಿ ನಗರದ 5 ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ CID, ಸದ್ಯ ಹಲಸೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿರುವ ಪಿಎಸ್ಐ ಅಭ್ಯರ್ಥಿ ಕುಶಾಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.
1300 ಪುಟಗಳ ಚಾರ್ಜ್ ಶೀಟ್ನಲ್ಲಿ 8 ಮಂದಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿ 37 ಮಂದಿ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ಕುಶಾಲ್ ಕುಮಾರ್, ಮಧ್ಯವರ್ತಿ ದರ್ಶನ್ ಗೌಡ, ಮೈಸೂರಿನ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (RPI) ಮಧು, ನೇಮಕಾತಿ ವಿಭಾಗದ ಸಿಬ್ಬಂದಿ ಹರ್ಷ, ಶ್ರೀಧರ್, ಶ್ರೀನಿವಾಸ್, DYSP ಶಾಂತಕುಮಾರ್ ಹಾಗೂ 8ನೇ ಆರೋಪಿಯಾಗಿ ADGP ಯಾಗಿದ್ದ ಅಮೃತ್ ಪೌಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ಸುಮಾರು 3065 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು. ನಂತರ ಹೆಚ್ಚುವರಿಯಾಗಿ 1406 ಪುಟಗಳ ಚಾರ್ಜ್ ಶೀಟ್ನಲ್ಲಿ ಎಡಿಜಿಪಿ ಅವರ ಪಾತ್ರದ ಬಗ್ಗೆ ಉಲ್ಲೇಖಿಸಿ 1ನೇ ACMM ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಾಗಿತ್ತು. ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಅನ್ನು ಸಿಐಡಿ ಇನ್ನಷ್ಟೇ ಸಲ್ಲಿಸಬೇಕಿದೆ.
ಕಲಾಸಿಪಾಳ್ಯ ಠಾಣೆ ಹೆಡ್ ಕಾನ್ಸ್ಟೇಬಲ್ ಹರೀಶ್ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿಯೂ ಕಳೆದ ವರ್ಷವೇ ಚಾರ್ಜ್ ಶೀಟ್ ಸಲ್ಲಿಸಿದ್ದ ಸಿಐಡಿ ಇದೀಗ ಹಲಸೂರು ಠಾಣೆಯಲ್ಲಿ ಪಿಎಸ್ಐ ಅಭ್ಯರ್ಥಿ ಕುಶಾಲ್ ವಿರುದ್ಧ ದಾಖಲಾಗಿದ್ದ ಪ್ರಕರಣ ಸಂಬಂಧ ದೋಷಾರೋಪಪಟ್ಟಿ ಸಲ್ಲಿಸಿದಂತಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಯಲಹಂಕ ನ್ಯೂಟೌನ್ ಹಾಗೂ ಕೋರಮಂಗಲದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪಿಎಸ್ಐ ಅಭ್ಯರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತನಿಖಾಧಿಕಾರಿಗಳು ಅಂತಿಮ ಹಂತದ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಳು ಹೇಳಿ 20 ಲಕ್ಷ:
ಪ್ರಕರಣದ ಪ್ರಮುಖ ಆರೋಪಿ ಕುಶಾಲ್ ಕುಮಾರ್ ಮಾಗಡಿ ಮೂಲದವನಾಗಿದ್ದು BE ವ್ಯಾಸಂಗ ಮಾಡಿದ್ದ. ಈತನ ತಂದೆ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದು, ಉತ್ತಮ ಹಿನ್ನೆಲೆ ಹೊಂದಿದವರಾಗಿದ್ದಾರೆ. ಮಧ್ಯವರ್ತಿ ದರ್ಶನ್ ಗೌಡ ಹಾಗೂ RPI ಮಧು ಸಂಪರ್ಕಕ್ಕೆ ಬಂದಿದ್ದ. ಪಿಎಸ್ಐ ಆಗಬೇಕಾದರೆ 40 ಲಕ್ಷ ಕೊಡಬೇಕೆಂದು ಕುಶಾಲ್ಗೆ ಡಿಮ್ಯಾಂಡ್ ಮಾಡಿದ್ದರು. ಮಾತುಕತೆ ನಡೆಸಿ ಒಪ್ಪಂದದಂತೆ ಪರೀಕ್ಷೆ ಮುನ್ನವೇ 20 ಲಕ್ಷ ನಗದು ಹಣವನ್ನ ಮಧ್ಯವರ್ತಿಗಳಿಗೆ ಕೆಂಗೇರಿ BDA ಕಾಂಪ್ಲೆಕ್ಸ್ ಬಳಿ ಕುಶಾಲ್ ನೀಡಿದ್ದ.
ಚಾರ್ಜ್ ಶೀಟ್ನಲ್ಲಿ ಏನಿದೆ:
ಕಳೆದ 2020 ಅಕ್ಟೋಬರ್ 3ರಂದು ನಡೆದಿದ್ದ 545 ಮಂದಿ ಪಿಎಸ್ಐ ಪರೀಕ್ಷೆಯನ್ನು ಹಲಸೂರಿನ ಸೆಂಟ್ ಜಾನ್ಸ್ ಗರ್ಲ್ಸ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ. 11 ಪ್ರಶ್ನೆಗಳಿಗೆ ಉತ್ತರಿಸಿ 99 ಅಂಕಗಳನ್ನು ಗಿಟ್ಟಿಸಿಕೊಂಡಿದ್ದ. ವ್ಯವಸ್ಥಿತ ಸಂಚಿನಂತೆ ಉತ್ತರ ಪತ್ರಿಕೆಯಲ್ಲಿ ಕೇವಲ 11 ಪ್ರಶ್ನೆಗಳಿಗೆ ಮಾತ್ರ ಕುಶಾಲ್ ಕುಮಾರ್ ಉತ್ತರ ಬರೆದು ಹೊರಬಂದಿದ್ದ. ಮಧ್ಯವರ್ತಿಗಳ ನೆರವಿನಿಂದ ಪೊಲೀಸ್ ನೇಮಕಾತಿ ವಿಭಾಗದ ನೇಮಕಾತಿ ವಿಭಾಗದ ಸಿಬ್ಬಂದಿ ಶ್ರೀನಿವಾಸ್, ಶ್ರೀಧರ್ ನನ್ನ ಸಂಪರ್ಕಿಸಿದ್ದರು. ಅನುಮಾನ ಬರದಿರಲು ಪರೀಕ್ಷೆಯಲ್ಲಿ ಬರೆದಿದ್ದ ಡಾಟ್ ಪೆನ್, ಒಎಂಆರ್ ಶೀಟ್ (OMR Sheet) ನಕಲು ಪ್ರತಿ ಹಾಗೂ ಕಾರ್ಬನ್ ಕಾಪಿಯನ್ನು ಜೋಪಾನವಾಗಿ ಎತ್ತಿಟ್ಟುಕೊಂಡಿದ್ದ ಆರೋಪಿ ಕುಶಾಲ್, ಶ್ರೀನಿವಾಸ್ ಗೆ ಕೊಟ್ಟಿದ್ದ.
ಚಾರ್ಜ್ ಶೀಟ್ನಲ್ಲಿ ಉಲ್ಲೇಖ:
ಇದರಂತೆ ಹಿರಿಯ ಅಧಿಕಾರಿಗಳ ನೆರವಿನಿಂದ ಶ್ರೀಧರ್ ಹಾಗೂ ಶ್ರೀನಿವಾಸ್ 2020ರ ಅಕ್ಟೋಬರ್ 7, 8 ಹಾಗೂ 16ರಂದು ಸಿಐಡಿ ಪ್ರಧಾನ ಕಚೇರಿಯಲ್ಲಿ ಬೆಳಗಿನ ಅವಧಿಯಲ್ಲಿ ಉತ್ತರ ಪತ್ರಿಕೆಯನ್ನ ಇಡಲಾಗಿದ್ದ ಸ್ಟ್ರಾಂಗ್ ರೂಂ ಪ್ರವೇಶಿಸಿದ್ದರು. ಕುಶಾಲ್ ಬಳಸಿದ್ದ ಡಾಟ್ ಪೆನ್ ಹಾಗೂ ಒಎಂಆರ್ ಶೀಟ್ ಹಾಗೂ ಕಾರ್ಬನ್ ಮೂಲಕವೇ ಉತ್ತರವನ್ನು ಬರೆದು 99 ಅಂಕಗಳು ಬರುವಂತೆ ಅಸಲಿ ಒಂಎಆರ್ ಶೀಟ್ ನಲ್ಲಿ ತಿದ್ದಿದ್ದರು ಎಂಬ ಅಂಶವನ್ನು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
20 Comments
clomiphene prescription cost where buy generic clomid without dr prescription clomid prescription uk clomiphene only cycle clomid usa cheapest clomid pills can you buy clomid pills
Thanks on sharing. It’s outstrip quality.
I am in fact thrilled to coup d’oeil at this blog posts which consists of tons of profitable facts, thanks representing providing such data.
buy cheap generic propranolol – buy methotrexate 2.5mg for sale order generic methotrexate 2.5mg
amoxicillin over the counter – buy valsartan 80mg for sale order ipratropium 100 mcg for sale
augmentin 1000mg uk – https://atbioinfo.com/ how to buy acillin
cheap esomeprazole 40mg – anexamate nexium oral
warfarin over the counter – blood thinner cozaar order online
order meloxicam 15mg generic – relieve pain meloxicam 7.5mg over the counter
buy erectile dysfunction pills – fastedtotake buy erectile dysfunction medication
buy amoxil online cheap – comba moxi order generic amoxicillin
buy cheap diflucan – on this site purchase diflucan for sale
order cenforce 100mg online – site cheap cenforce
is tadalafil the same as cialis – generic cialis tadalafil 20mg reviews cialis online overnight shipping
zantac price – https://aranitidine.com/ ranitidine 150mg canada
The thoroughness in this break down is noteworthy. https://gnolvade.com/
sildenafil 100 mg oral jelly – https://strongvpls.com/ viagra cialis levitra buy online
This is the compassionate of criticism I positively appreciate. https://buyfastonl.com/azithromycin.html
More posts like this would add up to the online elbow-room more useful. https://ursxdol.com/get-cialis-professional/
More posts like this would prosper the blogosphere more useful. https://prohnrg.com/product/acyclovir-pills/