Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗನವಾಡಿಗಳಿಂದಲೇ NEP
    ಶಿಕ್ಷಣ

    ಅಂಗನವಾಡಿಗಳಿಂದಲೇ NEP

    vartha chakraBy vartha chakraSeptember 13, 2022Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.13- ಅಂಗನವಾಡಿಗಳಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರವಾಗಿ ಬೋಧನಾ ಪದ್ದತಿಯನ್ನು ಅಳವಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ 20 ಸಾವಿರ ಅಂಗನವಾಡಿಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಶಾಲಾಪೂರ್ವ ಶಿಕ್ಷಣ ಜಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
    ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‍ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮಗಳನ್ನು ಜಾರಿ ಮಾಡಲಾಗುವುದು ಎಂದರು.
    ನೂತನ ಶಿಕ್ಷಣ ನೀತಿಯನ್ವಯ ಶಾಲಾ ಪೂರ್ವ ಶಿಕ್ಷಣಕ್ಕೆ ಪಠ್ಯಕ್ರಮ ರೂಪಿಸಲು ಈಗಾಗಲೇ ಆರು ಸಮಿತಿಗಳನ್ನು ರಚಿಸಲಾಗಿದೆ. ಆ ಸಮಿತಿಗಳ ಶಿಫಾರಸು ಆಧರಿಸಿ ಪಠ್ಯಕ್ರಮ ಸೇರಿ ಇತರ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು. ಸದರಿ ಪಠ್ಯ ಕ್ರಮ ಬೋಧನೆಗಾಗಿ ಕಾರ್ಯಕರ್ತರಿಗೆ ಅಗತ್ಯ ತರಬೇತಿ ನೀಡಲಾಗುವುದು ಎಂದರು.
    ಈ ವರ್ಷ ರಾಜ್ಯದ 20 ಸಾವಿರ ಅಂಗನವಾಡಿಗಳಲ್ಲಿ ಎನ್‍ಇಪಿ ಅನುಸಾರ ಶಾಲಾ ಪೂರ್ವ ಶಿಕ್ಷಣವನ್ನು ಜಾರಿ ಮಾಡಲಾಗುವುದು. ತದನಂತರ ಅಗತ್ಯವಿದ್ದರೆ ಕಾರ್ಯಕರ್ತರಿಗೆ ಆರು ತಿಂಗಳಿನಿಂದ ಒಂದು ವರ್ಷದ ಡಿಫ್ಲೋಮಾ ತರಬೇತಿ ನೀಡಲಾಗುವುದು. ಎನ್‍ಇಪಿ ಪಠ್ಯ ಕ್ರಮ ಬೋಧನೆಗೆ ಹೊಸ ಶಿಕ್ಷಕರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
    ರಾಜ್ಯ ಸರ್ಕಾರ ಸದ್ಯಕ್ಕೆ ಎನ್‍ಇಪಿ ಜಾರಿ ಮಾಡಿಲ್ಲ, ತರಬೇತಿ ಸೇರಿ ಅಗತ್ಯವಾದ ಪೂರ್ವ ತರಬೇತಿ ನಡೆಸಲಾಗಿದೆ. ಮೂರ್ನಾಲ್ಕು ತಿಂಗಳಲ್ಲಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು. ಅದಕ್ಕಾಗಿಯೇ ಸಮಿತಿ ರಚಿಸಲಾಗಿದೆ. ಕೇಂದ್ರ ಸರ್ಕಾರವೇ ಶೀಘ್ರ ಶಾಲಾಪೂರ್ವ ಶಿಕ್ಷಣವನ್ನು ಘೋಷಣೆ ಮಾಡಲಿದೆ ಎಂದರು.

    Verbattle
    Verbattle
    Verbattle
    ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಉಸಿರುಗಟ್ಟಿ ಎಂಟು ಮಂದಿ ದುರ್ಮರಣ
    Next Article ಮಹಾರಾಷ್ಟ್ರದಲ್ಲಿ ಸಾಧುಗಳಿಗೆ ಥಳಿತ
    vartha chakra
    • Website

    Related Posts

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    January 19, 2026

    ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು ಯಾರು ಗೊತ್ತಾ..?

    January 13, 2026

    CET ವೇಳಾಪಟ್ಟಿ ಪ್ರಕಟ

    January 3, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts on ಜೈಲಿನಲ್ಲಿ ರೇವಣ್ಣ ಅವರ ಗೋಳು ಕೇಳುವರಿಲ್ಲ.
    • RicardoCor on Drugs peddler ಗಳ ಜೊತೆ ಇದ್ದ ಪೊಲೀಸರು.
    • Daviddek on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.