Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Jail Blast ಮಾಡುವುದಾಗಿ ಹೇಳಿದವ ಸಿಕ್ಕಿಬಿದ್ದ
    ಸುದ್ದಿ

    Jail Blast ಮಾಡುವುದಾಗಿ ಹೇಳಿದವ ಸಿಕ್ಕಿಬಿದ್ದ

    vartha chakraBy vartha chakraOctober 10, 20239 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.10: ಬೆಂಗಳೂರು ಕೇಂದ್ರ ಕಾರಾಗೃಹ  ಬೆಳಗಾವಿ ಹಿಂಡಲಗಾ ಜೈಲು ಸ್ಪೋಟಿಸುವುದಾಗಿ (Jail Blast ) ಬೆದರಿಕೆ ಹಾಕಿದ್ದ ಆರೋಪಿಯ ಸಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
    ಹುಕ್ಕೇರಿ ನಿವಾಸಿ ಕಿರಣ ಮೋಷಿ (48) ಬೆದರಿಕೆ ಹಾಕಿದ ಆರೋಪಿಯಾಗಿದ್ದಾನೆ.
    ಆರೋಪಿ ಕಿರಣ ಮೋಷಿ 2022 ರಲ್ಲಿ ಬೇರೆಯವರ ಅಕೌಂಟ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ಆರೋಪದಡಿ ಬಂಧನವಾಗಿ 10 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿದ್ದನು.

    ಇದೀಗ ಆರೋಪಿ ಕಿರಣ ಮೋಷಿ ಜಸ್ಟ್ ಡಯಲ್ನಲ್ಲಿ ಸರ್ಕಾರಿ ಅಧಿಕಾರಿಗಳ ನಂಬರ್ ಪಡೆದು, ಪತ್ನಿ ಹೆಸರಿನಲ್ಲಿರುವ ಸೀಮ್ನಿಂದ ಕರೆ ಮಾಡಿದ್ದನು.
    ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

    ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಬೆದರಿಕೆ ಕರೆ ಆರೋಪಿ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹೆಡ್ ವಾರ್ಡನ್ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು. ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಹಾಕಿದ್ದನು.

    Verbattle
    Verbattle
    Verbattle
    crime Jail Blast Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಪಂಚರಾಜ್ಯ ಪೈಟ್ ಗೆ ಡೇಟ್ ಫಿಕ್ಸ್ | Chattisgarh
    Next Article Bus Stand ಕದ್ದಿಲ್ಲ, ಆದರೆ ಆಗಿದ್ದೇನು | Cunningham Road
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Onyx Storm Fliphtml5 Pdf Free Download on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.