ಬೆಂಗಳೂರು, ಡಿ.27: ವಿವಿಧ ಕ್ಷೇತ್ರಗಳಲ್ಲಿ ಬಳಸಲಾಗುತ್ತಿರುವ ಇಂಧನದಿಂದ ಪರಿಸರ ಸಮತೋಲನ,ಉಳಿತಾಯ, ಇಂಧನ ದಕ್ಷತೆ ಮತ್ತು ಕ್ಷಮತೆ ದೊಡ್ಡ ಸವಾಲು ಇದನ್ನು ನಿಭಾಯಿಸುವ ದೃಷ್ಟಿಯಿಂದ ರಾಜ್ಯ ನವೀಕರಿಸಬಹುದಾದ ಇಂಧನ ಮೂಲಗಳ ನಿಗಮ(ಕೆಆರ್ ಇಡಿಎಲ್) ವಿನೂತನ ಕ್ರಮಕ್ಕೆ ಮುಂದಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಇಂಧನ ದಕ್ಷತೆ ಹಾಗೂ ಸುಧಾರಣೆಗೆ ಮಾರ್ಗಸೂಚಿಯನ್ನು ಒದಗಿಸಲು ಮುಂದಾಗಿದೆ.ಈ ನಿಟ್ಟಿನಲ್ಲಿ ನಿಗಮವು ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸಹಯೋಗದಲ್ಲಿ ‘ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ’ (ಕೆ-ಸೀಪ್)ಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆಯ ವರದಿ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು,ಇಂಧನ ಬಳಕೆಯ ಸಮಯದಲ್ಲಿ ಅನಿಲ ಹೊರಸೂಸುವಿಕೆಯಿಂದ ಉಂಟಾಗುವ ವಾಯುಮಾಲಿನ್ಯ ದೊಡ್ಡ ಸವಾಲಾಗಿದೆ. ಇದರಿಂದ ತಾಪಮಾನ ಹೆಚ್ಚುತ್ತಿರುವುದು ಆತಂಕದ ವಿಷಯವಾಗಿದೆ ಎಂದು ಹೇಳಿದರು ಜಾಗತಿಕ ತಾಪಮಾನ ತಗ್ಗಿಸುವಲ್ಲಿ ಹಸಿರು ಮನೆ ಇಂಧನ ದಕ್ಷತೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಕ್ರೆಡೆಲ್ ರೂಪಿಸಿರುವ ಕೆ- ಸೀಪ್ ನಿಂದ ಸಂಪನ್ಮೂಲ ಸಂರಕ್ಷಣೆ, ಆರ್ಥಿಕ ಪ್ರಯೋಜನ, ಪರಿಸರ ಸಂರಕ್ಷಣೆ, ತಾಪಮಾನ ತಗ್ಗಿಸುವಿಕೆ, ಉದ್ಯೋಗ ಸೃಷ್ಟಿ ಮತ್ತು ಇಂಧನ ಭದ್ರತೆಯಂತಹ ಹಲವಾರು ಪ್ರಯೋಜನಗಳಿವೆ. ರಾಜ್ಯಕ್ಕೆ ಇಂತಹ ಇಂಧನ ದಕ್ಷತೆಯ ಕ್ರಿಯಾ ಯೋಜನೆ ಅತ್ಯಗತ್ಯವಿತ್ತು ಅದನ್ನು ಕ್ರೆಡೆಲ್ ಸಾಕಾರ ಮಾಡಿದೆ ಎಂದು ಪ್ರಶಂಸಿಸಿದರು.
ನವೀಕರಿಸಬಹುದಾದ ಇಂಧನ ಮೂಲಗಳಿಗೆ ಪರಿವರ್ತನೆ, ಇಂಧನ ದಕ್ಷತೆಯನ್ನು ಸುಧಾರಿಸುವುದು ಮತ್ತು ಕೈಗಾರಿಕೆಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅನುಷ್ಠಾನಗೊಳಿಸುವುದರಿಂದ ಇಂಗಾಲದ ಹೊರಸೂಸುವಿಕೆಯನ್ನು ಗಮನಾರ್ಹವಾಗಿ ನಿಗ್ರಹಿಸಬಹುದು. ಅಲ್ಲದೇ, ಅಂತಾರಾಷ್ಟ್ರೀಯ ಸಹಯೋಗ, ಸರ್ಕಾರ, ಉದ್ದಿಮೆಗಳು ಮತ್ತು ಜನರು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ತಾಪಮಾನ ತಗ್ಗಿಸಲು ನವೀನ ತಂತ್ರಜ್ಞಾನಗಳಲ್ಲಿ ಹೂಡಿಕೆ ಮಾಡುವುದು ಬಹಳ ಮುಖ್ಯವಾಗುತ್ತದೆ,” ಎಂದು ಹೇಳಿದರು.
ನಿಗಮದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ (ಕೆ-ಸೀಪ್) ವರದಿಯು ಸುಸ್ಥಿರ ಇಂಧನ ಅಭ್ಯಾಸಗಳ ಕಡೆಗೆ ನಾವು ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.
ನಿಗಮದ ಈ ಉಪಕ್ರಮವು ನವೀಕರಿಸಬಹುದಾದ ಇಂಧನ ಮತ್ತು ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಹೆಚ್ಚಿಸುವ ಸಮಗ್ರ ಮಾರ್ಗಸೂಚಿಯನ್ನು ಒದಗಿಸುತ್ತದೆ,” ಎಂದು ಹೇಳಿದರು.
ಇಂಧನ ದಕ್ಷತೆಯ ಕ್ರಿಯಾ ಯೋಜನೆ” ವರದಿಯು ಇಂಧನ ದಕ್ಷತೆಯ ಗುರಿಗಳನ್ನು ಸಾಧಿಸಲು ಮಾರ್ಗಸೂಚಿಯನ್ನು ಒದಗಿಸುತ್ತದೆ. ಕೈಗಾರಿಕೆ, ಕಟ್ಟಡ, ಸಾರಿಗೆ ಮತ್ತು ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಇಂಧನ ಉಳಿತಾಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿತದ ಅವಕಾಶಗಳ ಬಗ್ಗೆ ವರದಿ ಬೆಳಕು ಚೆಲ್ಲುತ್ತದೆ,” ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ, ಸಿಐಐನ ಪ್ರಧಾನ ಸಲಹೆಗಾರರಾದ ನಿಶಾ ಜಯರಾಮ್ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
19 Comments
can i get cheap clomid where to get cheap clomiphene where can i get generic clomiphene tablets clomid price cvs can i order clomiphene online generic clomid price cost generic clomid without insurance
Thanks on sharing. It’s outstrip quality.
amoxil order online – amoxil price purchase combivent
clavulanate usa – atbioinfo ampicillin buy online
order esomeprazole 20mg pills – https://anexamate.com/ order esomeprazole 40mg without prescription
order warfarin 5mg without prescription – coumamide losartan medication
mobic pills – https://moboxsin.com/ mobic oral
buy ed meds online – fastedtotake top ed drugs
fluconazole generic – this diflucan buy online
buy escitalopram 10mg generic – escitalopram ca order lexapro without prescription
cenforce price – click cenforce 50mg brand
buy cialis online without prescription – ciltad genesis tadalafil professional review
cialis online no prior prescription – cialis reviews photos tadalafil and sildenafil taken together
zantac online – aranitidine order ranitidine generic
order viagra toronto – https://strongvpls.com/# discount viagra order
This website exceedingly has all of the information and facts I needed adjacent to this case and didn’t comprehend who to ask. gabapentin 600mg oral
The thoroughness in this piece is noteworthy. gnolvade.com
Greetings! Extremely serviceable recommendation within this article! It’s the little changes which liking make the largest changes. Thanks a quantity in the direction of sharing! https://ursxdol.com/ventolin-albuterol/
This is the big-hearted of scribble literary works I rightly appreciate. https://prohnrg.com/