Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾ ಶರಣರ ವಿರುದ್ಧ ಮತ್ತೊಂದು ಪ್ರಕರಣ
    ಅಪರಾಧ

    ಮುರುಘಾ ಶರಣರ ವಿರುದ್ಧ ಮತ್ತೊಂದು ಪ್ರಕರಣ

    vartha chakraBy vartha chakraSeptember 1, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Murgha swamiji
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.1- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಬಂಧನದ ಭೀತಿಯಲ್ಲಿರುವ ಮುರುಘಾ ಮಠದ ಶರಣರ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
    ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಒಬ್ಬಾಕೆ ದಲಿತ ಸಮುದಾಯಕ್ಕೆ ಸೇರಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ
    ಮುರುಘಾ ಶ್ರೀಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಪ್ರಕರಣ ದಾಖಲಿಸಿರುವುದರಿಂದ
    ಮತ್ತೊಂದು ಸಂಕಷ್ಟ ಎದುರಾಗಿದೆ.
    ಶರಣರು ಇವೆಲ್ಲವುಗಳಿಂದ ‌ಹೊರಬರಲು ಸಾಧ್ಯವೇ ಎನ್ನುವ ಪ್ರಶ್ನೆ ಮಠದ ಅಸಂಖ್ಯಾತ ಭಕ್ತರು ಅಭಿಮಾನಗಳಲ್ಲಿ ಎದುರಾಗಿದೆ.
    ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ  ಸ್ವಯಂ ಪ್ರೇರಿತ ದೂರು ದಾಖಲಿಸಿ ‌ಚಿತ್ರದುರ್ಗದ ಎಸ್‍ಪಿಗೆ ನೋಟಿಸ್ ನೀಡಿದ್ದು ಮುಂದಿನ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದೆ.
    ಪ್ರಕರಣ ಸಂಬಂಧ ಯಾವ ಕ್ರಮ ಕೈಗೊಳ್ಳಲಾಗಿದೆ ಎನ್ನುವ ವರದಿಯನ್ನು ಆಯೋಗ ಕೇಳಿದ್ದು ಎಸ್ ಪಿ ವರದಿ ಸಲ್ಲಿಸುವ ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಸೆಕ್ಷನ್ 41ಎ ಅಡಿ ನೋಟಿಸ್:
    ಪ್ರಕರಣದ ಸಂಬಂಧಿಸಿದಂತೆ ಸಂತ್ರಸ್ತ ವಿದ್ಯಾರ್ಥಿನಿಯರ ಸಿಆರ್‌ಪಿಸಿ 164 ಹೇಳಿಕೆಯು ತನಿಖಾಧಿಕಾರಿಗಳ ಕೈ ಸೇರಲಿದ್ದು,ಪಿಸಿ ಸೆಕ್ಷನ್ 41ಎ ಅಡಿ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ಆರೋಪಿ ಬಂಧನ ಅಗತ್ಯವಿಲ್ಲದ ಸಂದರ್ಭದಲ್ಲಿ ಪೊಲೀಸರ ಮುಂದೆ ಹಾಜರಾಗಲು ಈ ನೋಟಿಸ್ ಅನ್ನು ಜಾರಿ ಮಾಡಲಾಗುತ್ತದೆ. ತನಿಖಾಧಿಕಾರಿಗಳು ಪರಿಶೀಲಿಸಿ ಬಳಿಕ ಶ್ರೀಗಳಿಗೆ ನೋಟಿಸ್ ನೀಡಬಹುದಾಗಿದೆ.
    ಅತ್ಯಾಚಾರ ಯತ್ನ ಕೇಸ್:
    ಈ ಮಧ್ಯೆ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧ ಅಕ್ಕಮಹಾದೇವಿ ಬಾಲಕಿಯರ ಹಾಸ್ಟೆಲ್ ವಾರ್ಡನ್ ರಶ್ಮಿ ಅತ್ಯಾಚಾರ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಸಂಬಂಧ ಮಹಜರು ಮಾಡಲಾಗಿದೆ. ಆದರೆ ಆರೋಪಿ ಬಸವರಾಜನ್ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.
    ಆಗಸ್ಟ್‌ 28ರಂದು ಪ್ರಕರಣದ ವಿಚಾರಣೆ ವೇಳೆ ಬಾಲಕಿಯ ಹೇಳಿಕೆ ಮೇರೆಗೆ ಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಈ ನಡುವೆ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ವಿರುದ್ಧ ಚಿತ್ರದುರ್ಗ ಬಾಲಕಿಯರ ಬಾಲಮಂದಿರ ಎದುರು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.
    ಭದ್ರತೆ ಹೆಚ್ಚಳ:
    ಪ್ರಕರಣದ ಬೆನ್ನಲ್ಲೇ ಮುರುಘಾ ಮಠಕ್ಕೆ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದ್ದು ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.

    ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಅಪಹರಣಕಾರರು ಪೊಲೀಸ್ ಬಲೆಗೆ..
    Next Article ಕ್ಷುಲ್ಲಕ ಕಾರಣಕ್ಕೆ ನಡೆಯಿತು ಕೊಲೆ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    June 17, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC on BJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    • KennethSOYNC on ಶಿವರಾಜ್ ಕುಮಾರ್ ಸಿನಿಮಾ ಬ್ಯಾನ್ ಮಾಡಲು ಸಾಧ್ಯವಿಲ್ಲ | Shiva Rajkumar
    • Bobbyglupe on ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe