Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಬಳದಲ್ಲಿ Al-Qaeda ಗೆ ಸಿಗುತ್ತಿತ್ತು ಪಾಲು
    ಅಪರಾಧ

    ಸಂಬಳದಲ್ಲಿ Al-Qaeda ಗೆ ಸಿಗುತ್ತಿತ್ತು ಪಾಲು

    vartha chakraBy vartha chakraFebruary 13, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.13-
    ಆಂತರಿಕ ಭದ್ರತಾ ವಿಭಾಗ (ISD) ಹಾಗೂ ಕೇಂದ್ರ ತನಿಖಾ ಸಂಸ್ಥೆ (CBI) ಗಳ ಅಧಿಕಾರಿಗಳು ನಗರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಶಂಕಿತ ಉಗ್ರ ಆರೀಫ್ ಅಲಿಯಾಸ್ ಮಹಮದ್ ಆರೀಫ್ Al-Qaeda ಉಗ್ರ ಸಂಘಟನೆಗೆ ಹಣ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಎರಡು ವರ್ಷಗಳ ಹಿಂದಷ್ಟೇ ಉತ್ತರಪ್ರದೇಶ (Uttar Pradesh) ದಿಂದ ನಗರಕ್ಕೆ ಬಂದು ನೆಲೆಸಿದ್ದ ಆರೀಫ್, ಉಗ್ರ ಸಂಘಟನೆಯಾದ Al-Qaeda ಮತ್ತು ಐಸಿಸ್ (ISIS) ಸೇರುವ ಕನಸು ಕಂಡು, ಹಣ ನೀಡಿರುವುದು ಬಯಲಾಗಿದೆ. ತಿಂಗಳಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿದ್ದ ಆರೀಫ್ ಅದರಲ್ಲಿ 50 ಸಾವಿರ ರೂಗಳನ್ನು Al-Qaeda ಗೆ ದೇಣಿಗೆ ನೀಡಿರುವುದು ಬೆಳಕಿಗೆ ಬಂದಿದೆ.

    NIA (National Investigation Agency) ತನಿಖೆ ವೇಳೆ ಮತ್ತೊಂದು ಪ್ರಕರಣದ ಸಾಮ್ಯತೆ ಇರುವುದು ಕಂಡು ಬಂದಿದ್ದು ಕಳೆದ ಸೆಪ್ಟೆಂಬರ್​ನಲ್ಲಿ ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಜೊತೆಗೆ ಆರೀಫ್​ ಪ್ರಕರಣ ಕೂಡ ಸಾಮ್ಯತೆ ಹೊಂದಿದೆ. ಅಖ್ತರ್ ಹುಸೇನ್ ಹಾಗೂ ಜುಬಾ ನಂತೆ ಆರೀಫ್ ಕೂಡ ಸೋಷಿಯಲ್ ಮೀಡಿಯಾ ಮೂಲಕ ಗೌಪ್ಯ ಸಂಪರ್ಕ ಹೊಂದಿದ್ದರು, ವಿದೇಶಿ ಹ್ಯಾಂಡ್ಲರ್ಸ್ ಜೊತೆ ಸಂಪರ್ಕ ಸಾಧಿಸಿ ಚಾಟಿಂಗ್ ಮಾಡುತ್ತಿದ್ದ.
    ಅಖ್ತರ್ ಹುಸೇನ್ ಹಾಗೂ ಜುಬಾ ಇಬ್ಬರೂ ಕೂಡ ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದು, online ಮೂಲಕ ನಂಟು ಬೆಳೆಸಿ ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಯುವಕರನ್ನ ಸೆಳೆಯುವ ಪ್ರಯತ್ನ ಮಾಡುತ್ತಿದ್ದರು. ಬಳಿಕ ಯುವಕರಿಗೆ ಹಿಂಸೆ ಹಾಗೂ ಉಗ್ರ ಕೃತ್ಯದ ಬಗ್ಗೆ ಪ್ರಚೋದನೆ ಮಾಡುತ್ತಿದ್ದರು.

    ಅಖ್ತರ್ ಹುಸೇನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿಯಾದ ವೀಡಿಯೊ, ಪೋಸ್ಟ್‌ ಹಾಗೂ ಮೆಸೇಜ್​ಗಳ ಮೂಲಕ ಯುವಕರನ್ನ ಸೆಳೆದು ಪ್ರಚೋದನೆ ಮಾಡುತ್ತಿದ್ದ. ಯಾರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದು, ಉಗ್ರ ಸಂಘಟನೆಯ ಪ್ರಾಥಮಿಕ ಕೆಲಸಗಳನ್ನು ಕಾರ್ಯರೂಪಕ್ಕೆ ತರುವುದಷ್ಟೇ ಆತನ ಕೆಲಸವಾಗಿತ್ತು. ಅದೇ ರೀತಿ ಆರೀಫ್ ಕೂಡ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದು ಇವರಿಬ್ಬರ ಪ್ರಕರಣದಲ್ಲೂ ಸಾಮ್ಯತೆ ಇರುವುದು ಬೆಳಕಿಗೆ ಬಂದಿದೆ. ಆದರೆ ಆರೀಫ್ ಉನ್ನತ ವಿದ್ಯಾಭ್ಯಾಸದ ಹಿನ್ನೆಲೆ ಹೊಂದಿದ್ದ.

    ಗೌಪ್ಯವಾಗಿ ಸೋಷಿಯಲ್ ಮೀಡಿಯಾ ಮೂಲಕ ಯುವಕರನ್ನ ಸೆಳೆದು ಪ್ರಚೋದನೆಗೆ ಯತ್ನಿಸಿದ್ದ. ಬೇರೆ ಬೇರೆ ಸೋಷಿಯಲ್ ಮೀಡಿಯಾಗಳ ಮೂಲಕ ಒಬ್ಬರಿಗೊಬ್ಬರು ಸಂಪರ್ಕವಿಲ್ಲದೆ ತಮ್ಮ ಕಾರ್ಯ ಸಾಧನೆ ಮಾಡುತ್ತಿದ್ದರು. ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಆಧಾರದ ಮೇಲೆ ರಾಷ್ಟ್ರೀಯ ತನಿಖಾ ತಂಡಗಳು ಆರೀಫ್ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ವಶಪಡಿಸಿಕೊಂಡ ಆರೀಫ್ ಮೊಬೈಲ್ ಮತ್ತು ಲ್ಯಾಪ್ ಟಾಪ್ ನಲ್ಲಿರುವ ಗೌಪ್ಯ ಮಾಹಿತಿ ಮಾಹಿತಿಯನ್ನು ಅಧುನಿಕ ತಂತ್ರಜ್ಞಾನ ಬಳಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ನಡುವೆ ಶಾರಿಕ್, ಮಾಝ್, ಆಖ್ತರ್ ಹುಸೇನ್, ಜುಬಾ, ಆರೀಫ್ ಎಲ್ಲರೂ ಒಂದೇ ಸಂಘಟನೆಗೆ ಸೇರಿದ್ದು, ಇವರೆಲ್ಲರೂ ಒಟ್ಟಿಗೆ ಇದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಶಾರಿಕ್ ಸಹ ಅಲ್ ಖೈದಾ ಸಂಘಟನೆಗೆ ಸೇರಿ ಸ್ಫೋಟ ಮಾಡುವ ಬಗ್ಗೆ ತರಬೇತಿ ಪಡೆಯುತ್ತಿದ್ದು, ಆರೋಪಿಗಳ ಕೇಸ್ NIA ಬಳಿಯಲ್ಲೇ ಇದೆ. ಇದೇ ರೀತಿ ರಾಜ್ಯದಲ್ಲಿ ಇನ್ನೂ ಹಲವರು Al-Qaeda ಸೇರಿರುವ ಶಂಕೆ ವ್ಯಕ್ತವಾಗಿದೆ.

    Verbattle
    Verbattle
    Verbattle
    #terrorist Aarif Al-Qaeda CBI ED ISD isis national NIA terrorism Uttar pradesh ಉಗ್ರ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous ArticleCM Bommai ವಿರುದ್ಧ ಪಂಚಮಸಾಲಿ ಶ್ರೀ ಗಳ ಆಕ್ರೋಶ
    Next Article ಶಾಲೆಗಳಲ್ಲಿ ಸಾತ್ವಿಕ ಆಹಾರ ಇಲ್ಲ
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    7 Comments

    1. Bxehro on February 12, 2026 4:42 pm

      betmgmontario online casino betmgm play playmgm

      Reply
    2. Rxmuxa on February 20, 2026 12:53 am

      Immerse yourself in the atmosphere of a real casino from the comfort of your home. crown coin casino offers a variety of games and fast payouts. Don’t miss the chance for a big jackpot!

      Reply
    3. Lyliye on February 23, 2026 8:04 am

      Sweet Bonanza combines eye-popping visuals with high-volatility excitement that sweet bonanza no deposit keeps players coming back. Free spins round loaded with up to 100x multipliers = pure adrenaline. Join the candy craze!

      Reply
    4. Tpeoyf on February 26, 2026 7:43 am

      Feel the fury of fortune on fast reels. buffalo gold revolution features sunset scatters, wild wins, and massive minis/majors. Charge ahead!

      Reply
    5. Kqrcye on February 28, 2026 9:43 am

      Chumba Casino gives you FREE Sweeps Coins just for signing up. Enjoy hundreds of chumba casino redeem cash slot games and redeem Sweeps Coins for cash prizes. The best social casino experience is waiting — jump in!

      Reply
    6. Fzrord on March 4, 2026 4:24 am

      Join DraftKings casino Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    7. Rdlxum on March 7, 2026 5:21 am

      Opravdovalekarna.cz – protoze zdravi by nemelo bolet penezenku
      opravdovalekarna

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Hnwmda on ಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್
    • Jwrcgq on ಮಹಾರಾಷ್ಟ್ರ ಸಿಎಂ ಗೆ ಎಂ. ಬಿ. ಪಾಟೀಲ್ ತಿರುಗೇಟು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.