Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ
    ಅಂತಾರಾಷ್ಟ್ರೀಯ

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ

    vartha chakraBy vartha chakraJuly 8, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಟೋಕಿಯೋ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಬೆ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
    ಜಪಾನಿನ ನಾರ ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ಇತ್ತೀಚೆಗಷ್ಟೇ ಶಿಂಜೋ ಅವರು ಪ್ರಧಾನಿ ಪದವಿಗೆ ರಾಜೀನಾಮೆ ನೀಡಿದ್ದರು.
    ಭಾರತದ ಜತೆ ಅಬೆ ಅತ್ಯುತ್ತಮ ರಾಜತಾಂತ್ರಿಕ ಸಂಬಂಧ ಬೆಳೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮೀಯ ಗೆಳೆಯರಲ್ಲಿ ಅವರು ಒಬ್ಬರಾಗಿದ್ದರು. ವಾರಣಾಸಿಗೆ ಭೇಟಿ ನೀಡಿದ್ದ ವೇಳೆ ಅಬೆ ಗಂಗಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
    ಶಿಂಜೋ ಅಬೆ ಮೃತಪಟ್ಟಿದ್ದಾರೆ ಎಂದು ಕೆಲವು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ಜಪಾನ್ ಸರ್ಕಾರ ಈ ಸಂಬಂಧ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

    Internantional News national news News ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಸೆಪ್ಟೆಂಬರ್‌ನಲ್ಲಿ ಶಿವನಪಾದ
    Next Article ಈ ದಿನ ಒಂಬತ್ತು ಸಿನಿಮಾ ರಿಲೀಸ್..
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    June 12, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DennisSaike on ಲಂಚ ಕೇಳುತ್ತಾರೆ ಎಂದ ಯತೀಂದ್ರ ಸಿದ್ದರಾಮಯ್ಯ
    • DennisSaike on ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    • купить кокаин on ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe