ಬೆಂಗಳೂರು,ಜೂ.16- ಆಸ್ತಿ ವಿವಾದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತನನ್ನು ಕೊಲೆ ಮಾಡಿ ಅಪಘಾತದಂತೆ ಬಿಂಬಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಶಿಡ್ಲಘಟ್ಟದ ಕನ್ನಮಂಗಲ ಗ್ರಾಮದ ವೆಂಕಟೇಶ್ ಬಂಧಿತ ಆರೋಪಿಯಾಗಿದ್ದಾನೆ. ಕನ್ನಮಂಗಲದ ಜೆಡಿಎಸ್ ಕಾರ್ಯಕರ್ತ ಚಿಕ್ಕಆಂಜಿನಪ್ಪ ಅವರು ಕಳೆದ…
Author: vartha chakra
‘777 ಚಾರ್ಲಿ’ ಸಿನಿಮಾಗೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ಶ್ವಾನ ಹಾಗು ಮನುಷ್ಯನ ನಡುವಿನ ಭಾವನಾತ್ಮಕ ಕಥೆಯನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ ಜಾನ್ ಅಬ್ರಾಹಂ . ‘777…
ಕಾಲೇಜ್ ಒಂದರಲ್ಲಿ ನಡೆಯೋ ಭೂತಚೇಷ್ಟೆಗಳ ರೋಚಕ ಕತೆ ಇರುವ “ಸ್ಪೂಕಿ ಕಾಲೇಜ್” ಅಧಿಕೃತ ಟೀಸರ್ ಬಿಡುಗಡೆ ಆಗಿದೆ. ವಿವೇಕ್ ಸಿಂಹ ಮತ್ತು ದಿಯಾ ಖ್ಯಾತಿಯ ಕುಶೀ ರವಿ ನಟಿಸಿರುವ “ಸ್ಪೂಕಿ ಕಾಲೇಜ್” ಚಿತ್ರವನ್ನು ಭರತ್ ಜಿ…
ಬೆಂಗಳೂರು, ಜೂ.16- ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬೆದರಿಕೆ ಹಾಕಲಾಗಿದೆ.ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್…
ಬಾಗಲಕೋಟೆ,ಜೂ.16-ಅನೈತಿಕ ಸಂಬಂಧದ ಶಂಕೆಯಿಂದ ಆಕ್ರೋಶಗೊಂಡ ಪತಿಯು, ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಹುನಗುಂದ ತಾಲೂಕಿನ ಹೂವಿನಹಳ್ಳಿಯಲ್ಲಿ ನಡೆದಿದೆ.ಹೂವಿನಹಳ್ಳಿಯ ಸಾವಿತ್ರಿ ವಡ್ಡರ್(32) ಕೊಲೆಯಾದ ದುರ್ದೈವಿ. ಹೂವಿನಹಳ್ಳಿ ಗ್ರಾಮದ ನಿವಾಸಿ…