Author: vartha chakra

ಬೆಂಗಳೂರು,ಜೂ.6-ರಾಷ್ಟ್ರದ ರೈತ ನಾಯಕ ರಾಜೇಶ್ ಟಿಕಾಯತ್​​ಗೆ ಮಸಿ ಬಳಿದ ಪ್ರಕರಣದಲ್ಲಿ ಮಹಿಳಾ ಸಂಘಟನೆಯೊಂದರ ಅಧ್ಯಕ್ಷೆ ಉಮಾದೇವಿಯನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಆರೋಪಿಗಳಾದ ಭರತ್ ಶೆಟ್ಟಿ, ಪ್ರದೀಪ್ ಮತ್ತು ಶಿವಕುಮಾರ್​ನ ವಿಚಾರಣೆಗೆ ಒಳಪಡಿಸಿದ್ದರು. ರಾಜೇಶ್…

Read More

ರಾಜ್ಯ ಸರ್ಕಾರವು ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನವನ್ನು 7 ಸಾವಿರ ರೂ.ನಿಂದ 12 ಸಾವಿರ ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕೆಲಸದ ಅವಧಿಯನ್ನು 6…

Read More

ಹೊಸಪೇಟೆ(ವಿಜಯನಗರ): ನಟ ಪುನೀತ್ ರಾಜ್‌ಕುಮಾರ್ ಸವಿನೆನಪಿಗಾಗಿ ಹೊಸಪೇಟೆಯಲ್ಲಿ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ. ಭಾನುವಾರದಂದು ಅದ್ಧೂರಿಯಾಗಿ ಪುತ್ಥಳಿ ಅನಾವರಣ ಕಾರ್ಯ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಅಪಾರ ಅಭಿಮಾನಿಗಳು ಸೇರಿದಂತೆ ರಾಘವೇಂದ್ರ ರಾಜ್‌ಕುಮಾರ್ ಹಾಗು ಪತ್ನಿ ಮಂಗಳಾ ಭಾಗಿಯಾಗಿದ್ದರು.…

Read More

‘ಒಂದು ಮೊಟ್ಟೆಯ ಕತೆ’, ‘ಗರುಡ ಗಮನ ವೃಷಭ ವಾಹನ’ ಅಂಥಹಾ ಅತ್ಯುತ್ತಮ ಸಿನಿಮಾಗಳನ್ನು ನೀಡಿರುವ ರಾಜ್ ಬಿ ಶೆಟ್ಟಿ ಪೋಷಕ ಪಾತ್ರದಲ್ಲಿ ನಟಿಸಿರುವ ‘777 ಚಾರ್ಲಿ’ ಸಿನಿಮಾ ಮುಂದಿನ ವಾರ ಬಿಡುಗಡೆ ಆಗಲಿದೆ. ದಶಕಗಳ ಕಾಲ…

Read More

ಬೆಂಗಳೂರು,ಜೂ.6-ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಆರೋಪಿ ದರ್ಶನ್ ಗೌಡ ಅವರನ್ನು ಕೊನೆಗೂ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ಸಂಬಂಧಿ ಎಂದು ಆರೋಪಿ ದರ್ಶನ್ ಗೌಡ…

Read More