ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಗವಿಪುರ ಗುಟ್ಟಳ್ಳಿಯ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ನಟ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್, ಲಹರಿ ವೇಲು…
Author: vartha chakra
ಕಲಬುರಗಿ, ಜೂ.3- ಜಿಲ್ಲೆಯ ಕಮಲಾಪುರದಲ್ಲಿ ಸಂಭವಿಸಿದ ಖಾಸಗಿ ಬಸ್ ದುರಂತದ ಬಗ್ಗೆ ಉನ್ನತ ತನಿಖೆಗೆ ಆದೇಶಿಸಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ (61) ಅವರು ರಾಜಾಜಿನಗರದ ತಮ್ಮ ನಿವಾಸದಲ್ಲಿ ಗುರುವಾರ ನಿಧನರಾದರು. ಅವರಿಗೆ ಪತ್ನಿ, ನಟಿ ಲಲಿತಾಂಜಲಿ ಮತ್ತು ಇಬ್ಬರು ಪುತ್ರರು ಇದ್ದಾರೆ.ಚಿಕ್ಕಮಗಳೂರು ಸಮೀಪದ ಬಸರಿಕಟ್ಟೆ ಸಮೀಪದ ಹುತ್ತಿನಗದ್ದೆಯವರಾದ ಉದಯ್…
ಕಲಬುರಗಿ: ಖಾಸಗಿ ಬಸ್ ಹಾಗು ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿ 6ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ಶುಕ್ರವಾರ ಬೆಳಗ್ಗೆ ಈ ದುರಂತ ನಡೆದಿದೆ.ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 6 ಗಂಟೆಗೆ…
ಬೆಂಗಳೂರು,ಜೂ.3-ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರುಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಬಂಧಿಸಿ 45 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಬಂಧಿತ ನೈಜೀರಿಯಾ ಪ್ರಜೆಯಿಂದ 35 ಸಾವಿರ…