ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಯತ್ನಿಸುತ್ತಿರುವ ರಾಜ್ಯ ಕಾಂಗ್ರೆಸ್ ಇದಕ್ಕಾಗಿ ಸಾಕಷ್ಟು ಮಾಸ್ಟರ್ ಪ್ಲಾನ್‌ಗಳನ್ನು ಮಾಡುತ್ತಿದೆ. ದೇವನಹಳ್ಳಿಯಲ್ಲಿ ನಡೆಯುತ್ತಿರುವ ಚಿಂತನಾ ಶಿಬಿರದಲ್ಲಿ ಡಿ.ಕೆ ಶಿವಕುಮಾರ್ ಪಕ್ಷಕ್ಕಾಗಿ ತಾವು ಯಾವುದೇ ತ್ಯಾಗಕ್ಕೂ…
Author: vartha chakra
ಜ್ಞಾನವಾಪಿ ಮಸೀದಿ ವಿವಾದದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಸೀದಿಗಳಲ್ಲಿ ದೇವಾಲಯದ ಕರುಹು ಹುಡುಕುವ ಪ್ರವೃತ್ತಿ ಆರಂಭವಾಗಿದೆ.ಈ ಬೆಳವಣಿಗೆಗೆ ಸರ ಸಂಘ ಚಾಲಕ ಮೋಹನ್ ಭಾಗವತ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.ಆರ್‌ಎಸ್‌ಎಸ್‌ನ ಮೂರನೇ ಅಧಿಕಾರಿ ತರಬೇತಿ…
ಬೆಂಗಳೂರು,2 ಜೂನ್ : ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರಿಂದು ರೈತರ…
ಇಬ್ಬರು ಕಂದಮ್ಮಗಳನ್ನ ಬಿಟ್ಟು ತಾಯಿ ನೇಣಿಗೆ ಕೊರಳೊಡ್ಡಿರುವ ಘಟನೆ ಮಂಡ್ಯ ನಗರದ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಕವಿತಾ (36) ಮನೆಯಲ್ಲಿ ನೇಣಿಗೆ ಶರಣಾದ ತಾಯಿಯಾಗಿದ್ದು,ನಿನ್ನೆ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮನೆಯಲ್ಲಿ ಯಾರು ಇಲ್ಲದ ವೇಳೆ…
ಬೆಂಗಳೂರು, ಜೂ.2- ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಕಾಂಗ್ರೆಸ್ ಇಂದಿನಿಂದ ಎರಡು ದಿನಗಳ ಕಾಲ ನವಸಂಕಲ್ಪ ಚಿಂತನಾ ಶಿಬಿರ ನಡೆಸುತ್ತಿದೆ.ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ಪ್ರಮುಖ ನಿರ್ಣಯಗಳನ್ನು ಈ ಶಿಬಿರದಲ್ಲಿ ಕೈಗೊಳ್ಳಲಾಗುತ್ತಿದ್ದು ಬಿಜೆಪಿ ಮತ್ತು…