ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ…
Author: vartha chakra
ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ರಾಜ್ಯ ರೈತ ಸಂಘದಿಂದ ವಜಾಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ನಡೆದ ರಾಜ್ಯ ರೈತ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಖಾಸಗಿ ವಾಹಿನಿಯೊಂದು ನಡೆಸಿದ ಸ್ಟಿಂಗ್ ಆಪರೇಷನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್…
ಮಂಡ್ಯ: ಹೃದಯಘಾತವಾಗಿ ಆಸ್ಪತ್ರೆ ಸೇರಿದ್ದ ಐದ್ರುಪಾಯಿ ಡಾಕ್ಟರ್ ಖ್ಯಾತಿಯ ಸಿ.ಎಸ್. ಶಂಕರೇಗೌಡ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕರೇಗೌಡರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.ಮೇ 23ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದರಿಂದ ಮೈಸೂರಿನ…
ಹಾಸನ ಜಿಲ್ಲೆಯ ಅರಸೀಕೆರೆಯ ಮಾಲೇಕಲ್ ತಿರುಪತಿಯಲ್ಲಿ ದೇವಾಲಯದ ಕಲ್ಯಾಣಿ ಬಳಿ ವಿಗ್ರಹಗಳು ನಿರ್ಮಾಣವಾಗುತ್ತಿತ್ತು. ಈ ಮ್ಯೂಸಿಯಂ ಒಳಗಿದ್ದ 13 ವಿಗ್ರಹಗಳನ್ನು ಕಿಡಿಗೇಡಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ಕೃತ್ಯವನ್ನು ಕಲ್ಯಾಣಿಯಲ್ಲಿ ಈಜಲು ಬಂದ ದುಷ್ಕರ್ಮಿಗಳಿಂದ ನಡೆದಿದೆ ಎಂದು ಶಂಕಿಸಲಾಗಿದೆ.…
ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದ ತೀವ್ರಗೊಂಡ ಬೆನ್ನಲ್ಲೇ ಪಠ್ಯ ಪುಸ್ತಕದಲ್ಲಿ ಕವಿತೆ ಹಾಗೂ ಲಲಿತ ಪ್ರಬಂಧವನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಮೂಡ್ನಾಕೂಡು ಚಿನ್ನಾಸ್ವಾಮಿ ಹಾಗೂ ಈರಣ್ಣ ಕಂಬಳಿ…