ಗುಜರಾತ್ ಕಾಂಗ್ರೆಸ್‍ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಾಟಿದಾರ್ ಮೀಸಲಾತಿ ಹೋರಾಟ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜೂನ್ 2ರಂದು ತಾವು ಅಧಿಕೃತವಾಗಿ ಬಿಜೆಪಿ ಸೇರುತ್ತಿರುವುದಾಗಿ ತಿಳಿಸಿದ್ದಾರೆ.ಪಾಟಿದಾರ್…
Author: vartha chakra
ಹುಬ್ಬಳ್ಳಿ: ಇತ್ತಿಚೆಗೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನರು ಮೃತಪಟ್ಟಿದ್ದು, 15 ಜನರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ…
ಬೆಂಗಳೂರು,ಮೇ.31-ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಮರುಪರಿಷ್ಕರಣ ಸಮಿತಿಯನ್ನು ಸರ್ಕಾರ ಕೂಡಲೇ ರದ್ದುಪಡಿಸಿ ಹಿಂದಿನ ವರ್ಷದ ಪಠ್ಯವನ್ನೇ ಮಕ್ಕಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಇಂದು ಧರಣಿ ಸತ್ಯಾಗ್ರಹ ನಡೆಸಿದರು.ಗಾಂಧಿನಗರದ ಸ್ವಾತಂತ್ರ್ಯಉದ್ಯಾನವನದಲ್ಲಿ…
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಲೆಫ್ಟು ಬೇಡ, ರೈಟೂ ಬೇಡ.ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಕ್ಷೇತ್ರದ ಸಲಹೆ ನೀಡಿದ್ದಾರೆ. ಮೈಸೂರಿನ ಸರ್ಕಾರಿ ಆಯುರ್ವೇದ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ…
ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ಅವರು ಬರೆದ ನಾಡಗೀತೆಯನ್ನು ತಿರುಚಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸಿದೆ.ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ‘ಕುವೆಂಪು…