ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ. ತೇಜಸ್ವಿನಿ ಕೈಗೆ ಗಾಯವಾಗಿತ್ತು. ಹೀಗಾಗಿ ಆಕೆಯನ್ನು ಇಂದು ಬೆಳಗ್ಗೆ ಮಾರತಹಳ್ಳಿಯ ಖಾಸಗಿ…
Author: vartha chakra
ಬೆಂಗಳೂರು,ಮೇ.30- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 9.50 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಂದಿರಾನಗರದ ಹೆಚ್ ಎಎಲ್ 2ನೇ ಹಂತದ ಅಂಬೇಡ್ಕರ್ ಕಾಲೇಜಿನ ಪುಟ್ ಪಾತ್ ನ ಬಳಿ ಟಿ ಟ್ವೆಂಟಿ…
ಅಚ್ಚರಿಯ ಹಾಗು ಹಠಾತ್ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಗೆ ತನ್ನ ಎರಡನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಒಬ್ಬರು ಸುಲಭವಾಗಿ ಆಯ್ಕೆಯಾಗಲಿದ್ದಾರೆ. ನಂತರದಲ್ಲಿ ಉಳಿಯುವ ಹೆಚ್ಚುವರಿ ಮತಗಳ ಜೊತೆಗೆ ಜೆಡಿಎಸ್ ನ…
ಕಠ್ಮಂಡು: ನೇಪಾಳ ವಿಮಾನ ದುರಂತದಲ್ಲಿ ಮೃತಪಟ್ಟ 22 ಪ್ರಯಾಣಿಕರು ಹಾಗು ಸಿಬ್ಬಂದಿ ಪೈಕಿ 14 ಶವಗಳು ಪತ್ತೆಯಾಗಿವೆ.ನಾಲ್ವರು ಭಾರತೀಯರು ಸೇರಿದಂತೆ 22 ಮಂದಿಯಿದ್ದ ನೇಪಾಳದ ಪುಟ್ಟ ಪ್ರಯಾಣಿಕ ವಿಮಾನ ಭಾನುವಾರ ಪತನಗೊಂಡು ವಿಮಾನದಲ್ಲಿದ್ದ 22 ಮಂದಿಯೂ…
ಹಾಸನ,ಮೇ.30-ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಇಲ್ಲಿಯವರೆಗೆ ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದ ಕಾಡಾನೆಗಳ ಹಿಂಡು ಈಗ ನೇರವಾಗಿ ಮನೆಗಳ ಮೇಲೆ ದಾಳಿ ನಡೆಸಿವೆ.ಬೇಲೂರು ತಾಲೂಕಿನ ನೆರಲಮಕ್ಕಿ ಗ್ರಾಮದ ನೇತ್ರಮ್ಮ ಎನ್ನುವವರ ಮನೆ ಮೇಲೆ ನಿನ್ನೆ…